ಕ್ರೇಜಿಸ್ಟಾರ್ ರವಿಚಂದ್ರನ್ರ ಗೌರಿ ಸಿನಿಮಾದೊಂದಿಗೆ ಬರ್ಖಾ ಸೇನ್ಗುಪ್ತಾ ಕನ್ನಡಕ್ಕೆ ಪದಾರ್ಪಣೆಹಿಂದಿ ಧಾರಾವಾಹಿಗಳ ಮೂಲಕ ಜನಪ್ರಿಯವಾಗಿರುವ ರೂಪದರ್ಶಿ-ನಟಿ ಬರ್ಖಾ ಸೇನ್ಗುಪ್ತಾ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಗೌರಿ ಸಿನಿಮಾ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
'ವಿಜಯಾನಂದ್' ಸಿನಿಮಾ ಸಮಸ್ತ ಕನ್ನಡಿಗರಿಗೆ ಅರ್ಪಣೆ: ನಿರ್ದೇಶಕಿ ರಿಷಿಕಾ ಶರ್ಮಾರಿಷಿಕಾ ಶರ್ಮಾ ಅವರು ಚಿತ್ರರಂಗದ ವ್ಯಕ್ತಿಗಳ ಕುಟುಂಬಕ್ಕೆ ಸೇರಿದವರು ಮತ್ತು ಪೌರಾಣಿಕ ಚಲನಚಿತ್ರ ನಿರ್ಮಾಪಕ ಜಿವಿ ಅಯ್ಯರ್ ಅವರ ಸೊಸೆಯಾಗಿರುವುದರಿಂದ ಅವರು ಸ್ವಾಭಾವಿಕವಾಗಿಯೇ ಸಿನಿಮಾ ಪ್ರಪಂಚದ ಬಗ್ಗೆ ಒಲವು ಹೊಂದಿದ್ದರು ಮತ್ತು ಅವರು ಮೂರನೇ ತರಗತಿಯಲ್ಲಿದ್ದಾಗ ಅದನ್ನು ಅರಿತುಕೊಂಡರು.
ಉತ್ತಮ ಕೆಲಸಕ್ಕೆ ಪ್ರಕೃತಿಯು ಸಹಾಯ ಮಾಡುತ್ತದೆ ಎಂದ ಪ್ರಮೋದ್; ಸಲಾರ್ ಬಗ್ಗೆ ಹೇಳಿದ್ದೇನು:ನಟ ಪ್ರಮೋದ್ ಕೇವಲ ಐದು ಚಿತ್ರಗಳಲ್ಲಿ ನಟಿಸಿದ್ದರೂ, ಅವರು ಯಾವಾಗಲೂ ನಟನೆಯ ಉತ್ಸಾಹವನ್ನು ಹೊಂದಿರುವ ನಟರಲ್ಲಿ ಒಬ್ಬರು.
ಸುನೀಲ್ ಶೆಟ್ಟಿ, ವಿವೇಕ್ ಒಬೆರಾಯ್ ನಟನೆಯ 'ಧಾರಾವಿ ಬ್ಯಾಂಕ್' ವೆಬ್ ಸರಣಿಯಲ್ಲಿ ಗಾಳಿಪಟ ಖ್ಯಾತಿಯ ನಟಿ ಭಾವನಾ ರಾವ್ಸುನೀಲ್ ಶೆಟ್ಟಿ ಮತ್ತು ವಿವೇಕ್ ಒಬೆರಾಯ್ ಅವರಂತಹ ಬಾಲಿವುಡ್ನ ಪ್ರಮುಖ ನಟರ ವೆಬ್ ಸರಣಿ ಧಾರಾವಿ ಬ್ಯಾಂಕ್ ನಲ್ಲಿ ಕನ್ನಡದ ನಟಿ ಭಾವನಾ ರಾವ್ ವಕೀಲೆಯ ಪಾತ್ರವನ್ನು ನಿರ್ವಹಿಸಿದ್ದಾರೆ.
ಅಂದು ಡಾ.ವಿಷ್ಣುವರ್ಧನ್ ಜೊತೆ, ಇಂದು ಅನಿರುದ್ಧ್ ಜೊತೆ ಎಸ್.ನಾರಾಯಣ್ 'ಸೂರ್ಯವಂಶ'1999ರಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಟಿಸಿದ್ದ 'ಸೂರ್ಯವಂಶ' ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿತ್ತು. ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರು ನಿರ್ದೇಶಿಸಿದ್ದ ಚಿತ್ರವದು.
ಹಿರಿಯ ನಟ, ‘ಕೆಜಿಎಫ್’ ಖ್ಯಾತಿಯ ತಾತ ಕೃಷ್ಣ ರಾವ್ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಜೈಲು ಹಕ್ಕಿಯ ಜೀವನವನ್ನು ತೋರಿಸುವ ಸುಂದರ ಪ್ರೇಮಕಥೆಯೇ 'ಬಾಂಡ್ ರವಿ': ನಿರ್ದೇಶಕ ಪ್ರಜ್ವಲ್'ಚಿತ್ರವು ಕಂಟೆಂಟ್ ಆಧಾರಿತ ಕಮರ್ಷಿಯಲ್ ಸ್ಕ್ರಿಪ್ಟ್ ಆಗಿದ್ದು, ಬಲವಾದ ಪ್ರೇಮಕಥೆಯೊಂದಿಗೆ ತೆರೆಗೆ ತರಲಾಗುತ್ತಿದೆ' ಎಂದು ಚೊಚ್ಚಲ ಚಿತ್ರವನ್ನು ನಿರ್ದೇಶಿಸಿರುವ ಪ್ರಜ್ವಲ್ ಎಸ್ಪಿ ಹೇಳುತ್ತಾರೆ. ಚಿತ್ರ ಡಿಸೆಂಬರ್ 9 ರಂದು ಬಿಡುಗಡೆಯಾಗಲಿದೆ.
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ 'ತಿಮ್ಮನ ಮೊಟ್ಟೆಗಳು' ಸಿನಿಮಾ ಶೂಟಿಂಗ್ ಮುಕ್ತಾಯರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾದ ಚಿತ್ರೀಕರಣ ಮುಗಿದಿದೆ. ಈ ಹಿಂದೆ ಹೊಂಬಣ್ಣ ಮತ್ತು ಎಂಥಾ ಕಥೆ ಮಾರಾಯ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕರು ಇದೀದ ತಿಮ್ಮನ ಮೊಟ್ಟೆಗಳು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.
ಐಎಂಡಿಬಿ ಜನಪ್ರಿಯ ಭಾರತೀಯ ತಾರೆಯರ ಪಟ್ಟಿ; ಧನುಷ್ ಮೊದಲು, ಅಲ್ಲು ಅರ್ಜುನ್-ಯಶ್ಗೆ ಕೊನೆಯ ಎರಡು ಸ್ಥಾನಇತ್ತೀಚೆಗೆ ತಮಿಳು ಚಲನಚಿತ್ರ 'ನಾನೇ ವರುವೆನ್' ನಲ್ಲಿ ಕಾಣಿಸಿಕೊಂಡಿದ್ದ ನಟ ಧನುಷ್, 'ದಿ ಗ್ರೇ ಮ್ಯಾನ್' ಮೂಲಕ ಜಾಗತಿಕ ತಾರೆಯಾಗಿದ್ದಾರೆ. ಐಎಂಡಿಬಿಯ 2022ರ ಟಾಪ್ 10 ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.
ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಯುವ ರಾಜ್ ಕುಮಾರ್ ಚೊಚ್ಚಲ ಚಿತ್ರ ಬಿಡುಗಡೆರಾಜ್ ಕುಮಾರ್ ಕುಟುಂಬದ ಮತ್ತೊಂದು ಪ್ರತಿಭೆ ಯುವಾರಾಜ್ ಕುಮಾರ್ ಚೊಚ್ಚಲ ಚಿತ್ರದ ಬಗ್ಗೆ ಈಗಾಗಲೇ ಹಲವು ನಿರೀಕ್ಷೆಗಳು ಗರಿಗೆದರಿವೆ.
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!
ದೇಶCJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ Leave India ನೋಟಿಸ್; ಭಾರತ ತೊರೆಯುವಂತೆ ಗಡುವು..! Video
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್