36ನೇ ಹುಟ್ಟುಹಬ್ಬದಂದು 'ಕಸ್ಟಡಿ' ಫಸ್ಟ್ ಲುಕ್ನಲ್ಲಿ ನಾಗ ಚೈತನ್ಯ, ಅಭಿಮಾನಿಗಳು ಫುಲ್ ಖುಷ್ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಬುಧವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಮುಂಬರುವ ಸಿನಿಮಾದ 'ಎನ್ಸಿ 22' ನಿರ್ಮಾಪಕರು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.
'ಸದ್ದು! ವಿಚಾರಣೆ ನಡೆಯುತ್ತಿದೆ' ಸಿನಿಮಾ ಮೂಲಕ ಪಶುವೈದ್ಯ ಕಮ್ ನಟ ಮಧುನಂದನ್ ಸ್ಯಾಂಡಲ್ ವುಡ್ ಗೆ ಎಂಟ್ರಿ!ವೈದ್ಯರು, ಎಂಜಿನೀಯರ್ ಗಳು ನಟರಾಗಿ, ನಿರ್ದೇಶಕರಾಗಿ ಬದಲಾಗಿರುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪಶು ವೈದ್ಯ ಮತ್ತು ಪಿಎಚ್ ಡಿ ಪದವೀಧರ ಮಧುನಂದನ್ ನಟನಗೆ ಇಳಿದಿದ್ದಾರೆ.
ಬಹುಭಾಷಾ ಪ್ರಾಜೆಕ್ಟ್ಗಾಗಿ ಜೊತೆಯಾಗುತ್ತಿದ್ದಾರೆ ನಿರ್ಮಾಪಕ ಮಂಜುನಾಥ್ ಗೌಡ- ನಾಗಶೇಖರ್!ಅರಮನೆ, ಸಂಜು ವೆಡ್ಸ್ ಗೀತಾ, ಮೈನಾ ನಿರ್ದೇಶಕ ನಾಗಶೇಖರ್ ಹಾಗೂ ವಿಕ್ರಾಂತ್ ರೋಣ ನಿರ್ಮಾಪಕ ಮಂಜುನಾಥ್ ಗೌಡ ಹೊಸದೊಂದು ಸಿನಿಮಾಗೆ ಜೊತೆಯಾಗುತ್ತಿದ್ದಾರೆ. ಶುಕ್ರವಾರ ಸ್ಕ್ರಿಪ್ಟ್ ಪೂಜೆ ನಡೆದಿದೆ.
ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ: ಮೊಮ್ಮಗನನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ವಿಶಿಷ್ಟ ಪಾತ್ರದಲ್ಲಿ ಅನಂತ್ ನಾಗ್!ಲೆಜೆಂಡ್ ನಟ ಅನಂತ್ ನಾಗ್ ಸಂಜಯ್ ಶರ್ಮಾ ಚೊಚ್ಚಲ ನಿರ್ದೇಶನದ ಸಿನಿಮಾ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ದಲ್ಲಿ ನಟಿಸಿದ್ದು, ಕೊಡಗಿನ ಖಡಕ್ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮಾತುಕತೆಯಾಗಿರುವುದು ನಿಜ, ಆದರೆ ಅದು ಎಂಗೇಜ್ಮೆಂಟ್ ಅಲ್ಲ: ನಟಿ ವೈಷ್ಣವಿ ಗೌಡ ಸ್ಪಷ್ಟನೆಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ವೈಷ್ಣವಿ ಗೌಡ ಅವರಿಗೆ ನಿಶ್ಚಿತಾರ್ಥವಾಗಿದೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸ್ವತಃ ವೈಷ್ಣವಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಸದ್ದಿಲ್ಲದೆ ನಡೆಯಿತಾ ವೈಷ್ಣವಿ ಗೌಡ ನಿಶ್ಚಿತಾರ್ಥ? ಎಂಗೇಜ್ ಮೆಂಟ್ ಫೋಟೋ ವೈರಲ್: ಶುಭಾಶಯ ಕೋರಿದ ಚಿತ್ರರಂಗದ ಗಣ್ಯರು!ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೈ ಸನ್ನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್; ರಿಷಬ್ ಶೆಟ್ಟಿ ಏನಂದ್ರು?ಕನ್ನಡದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ಬಂಡವಾಳ ಹಾಕಿ ನಾಯಕ ನಟನಾಗಿ ನಟಿಸಿದ 'ಕಿರಿಕ್ ಪಾರ್ಟಿ' ಮೂಲಕ ನಾಯಕಿಯಾಗಿ ಸಿನಿಲೋಕಕ್ಕೆ ಎಂಟ್ರಿ ಕೊಟ್ಟವರು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ನಂತರ ಅವರು ಹಿಂತಿರುಗಿ ನೋಡಲಿಲ್ಲ. ತೆಲುಗಿಗೆ ಹೋಗಿ ಅಲ್ಲಿ ವಿಜಯ್ ದೇವರಕೊಂಡ ಜತೆ ನಟಿಸಿದ ಚಿತ್ರ ಹಿಟ್ ಆಯಿತು.
ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣದ ಬಗ್ಗೆ ಗಮನ ಸೆಳೆದ ಕನ್ನಡ ಸಿನಿಮಾ 'ನಾನು ಕುಸುಮ'ಕಠಿಣ ಕಾನೂನುಗಳ ಹೊರತಾಗಿಯೂ ಮಹಿಳೆಯರು ಹೇಗೆ ತಾರತಮ್ಯಕ್ಕೆ ಒಳಗಾಗುತ್ತಾರೆ ಎಂಬ ವಾಸ್ತವವನ್ನು ತೋರಿಸುವ ಕನ್ನಡ ಸಿನಿಮಾ 'ನಾನು ಕುಸುಮ' ವನ್ನು ಇಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಯಿತು.
ಪ್ರೀತಿ ಮತ್ತು ಬ್ರೇಕ್ಅಪ್ಗಳ ವಿಡಂಬನೆ 'ಟ್ರಿಬಲ್ ರೈಡಿಂಗ್': ನಿರ್ದೇಶಕ ಮಹೇಶ್ ಗೌಡಗೋಲ್ಡನ್ ಸ್ಟಾರ್ ಗಣೇಶ್ ಜೊತೆಗಿನ ಟ್ರಿಬಲ್ ರೈಡಿಂಗ್ ನಿರ್ದೇಶಕ ಮಹೇಶ್ ಗೌಡ ಅವರ ಮೊದಲ ಚಿತ್ರವಾಗಿರಬಹುದು ಆದರೆ ನಿರ್ದೇಶಕರು ಮುಂಗಾರು ಮಳೆಯ ದಿನದಿಂದಲೂ ನಟನನ್ನು ತಿಳಿದಿದ್ದಾರೆ.
ದರ್ಶನ್ ಪ್ರತಿಯೊಬ್ಬ ಕಲಾವಿದರಿಗೂ ಬೆಲೆ ಕೊಡುವ ಸ್ಟಾರ್: ಧರಮಣ್ಣ ಕಡೂರುರಾಮಾ ರಾಮಾ ರೇ ಚಿತ್ರದ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ ಧರಮಣ್ಣ ಕಡೂರ್, ನಂತರ ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದರು. ದರ್ಶನ್ ಜೊತೆ ಇನ್ಸ್ ಪೆಕ್ಟರ್ ವಿಕ್ರಮ್ ಮತ್ತು ರಾಬರ್ಟ್ ಚಿತ್ರಗಳಲ್ಲಿ ಅಭಿನಯಿಸಿರುವ....
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!