ಗಟ್ಟಿಮೇಳ ನಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪಾರು ಧಾರಾವಾಹಿ ನಟ ಸಿದ್ಧು ಮೂಲಿಮನಿಪಾರು’ ಸೀರಿಯಲ್ ಮೂಲಕ ಮನೆ ಮಾತಾದ ನಟ ಸಿದ್ದು ಮೂಲಿಮನಿ ನವೆಂಬರ್ 20ರಂದು ಗಟ್ಟಿಮೇಳ ಧಾರಾವಾಹಿ ನಟಿ ಪ್ರಿಯಾ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ಫನ್ ಎಂಟರ್ಟೈನರ್ ಸಿನಿಮಾಗೆ ಸಜ್ಜಾದ 'ರಾಮಾ ರಾಮಾ ರೇ' ಸತ್ಯಪ್ರಕಾಶ್!ರಾಮ ರಾಮಾ ರೇ, ಒಂದಲ್ಲಾ ಎರಡಲ್ಲಾ, ಮತ್ತು ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಡಿ.ಸತ್ಯ ಪ್ರಕಾಶ್ ಈಗ ತಮ್ಮ ಮುಂದಿನ ಯೋಜನೆಗೆ ಸಿದ್ಧರಾಗಿದ್ದಾರೆ.
'ವಿಜಯಾನಂದ' ಚಿತ್ರದ ಟ್ರೇಲರ್ ಲಾಂಚ್ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್ 'ವಿಜಯಾನಂದ' ಸಿನಿಮಾವು ಡಿ.9ರಂದು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ರಿಷಿಕಾ ಶರ್ಮಾ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಅನಂದ್ ಸಂಕೇಶ್ವರ ಅವರು ನಿರ್ಮಾಣ ಮಾಡಿದ್ದಾರೆ.
39 ದಿನಗಳಲ್ಲಿ ಶೂಟಿಂಗ್ ಪೂರ್ಣಗೊಳಿಸಿದ 'ಸಿರಿ ಲಂಬೋದರ ವಿವಾಹ'ಸೌರಭ್ ಕುಲಕರ್ಣಿ ನಿರ್ಮಾಣ ಮತ್ತು ನಿರ್ದೇಶನದ “ಸಿರಿ ಲಂಬೋದರ ವಿವಾಹ’ (ಎಸ್ಎಲ್ವಿ) ಸಿನಿಮಾದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಥಾಯ್ಲೆಂಡ್ನಲ್ಲಿ 777ಚಾರ್ಲಿ ಕ್ರೇಜ್! ಡಿಸೆಂಬರ್ 1 ಕ್ಕೆ ರಿಲೀಸ್ರಕ್ಷಿತ್ ಶೆಟ್ಟಿ ಅಭಿನಯದ ಮತ್ತು ನಿರ್ಮಾಣದ ‘777 ಚಾರ್ಲಿ’ ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಥಾಯ್ ಭಾಷೆಗೆ ಡಬ್ ಆಗಿದ್ದು, ಡಿ. 1ಕ್ಕೆ ಥಾಯ್ಲೆಂಡ್ನಲ್ಲಿ ಬಿಡುಗಡೆ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.
ಮಗನೇ, ನಿನಗಿದು ಲಾಸ್ಟ್ ಕಾಲ್, ಹೇಗ್ ಓಡಾಡ್ತೀಯ ನೋಡ್ತೀನಿ: ಆ ನನ್ನ ಮಗನ ಚಪ್ ಚಪ್ಲಿಲಿ ಹೊಡಿಬೇಕು! ಕಾಮಿಡಿ ಕಿಲಾಡಿ ನಯನಾ ಆವಾಜ್!ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಮೇಲೆ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ಬೆದರಿಕೆ ಹಾಕಿರೋ ಆರೋಪ ಮಾಡಲಾಗಿದ್ದುಕಾಮಿಡಿ ಕಿಲಾಡಿ ಗ್ಯಾಂಗ್ಸ್ನಲ್ಲಿ ನಟಿಸಿದ್ದ ಸೋಮಶೇಖರ್ ದೂರು ನೀಡಿದ್ಧಾರೆ.
ಮೆಗಾಸ್ಟಾರ್ ಚಿರಂಜೀವಿಗೆ 2022 ನೇ ಸಾಲಿನ ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿಖ್ಯಾತ ತೆಲುಗು ನಟ, ಮೆಗಾಸ್ಟರ್ ಚಿರಂಜೀವಿ 2022ನೇ ಸಾಲಿನ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡತಿ ಅನುಷಾ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ್ದ ನಟ ನಾಗ ಶೌರ್ಯ!ತೆಲುಗಿನ ಖ್ಯಾತ ನಟ ನಾಗ ಶೌರ್ಯ ಇತ್ತೀಚೆಗಷ್ಟೇ ಬೆಂಗಳೂರು ಮೂಲದ ಕನ್ನಡತಿ ಅನುಷಾ ಶೆಟ್ಟಿ ಅವರನ್ನು ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.
ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಬ್ರೈನ್ ಸ್ಟ್ರೋಕ್ನಿಂದ ಸಾವುಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರು ಬ್ರೈನ್ ಸ್ಟ್ರೋಕ್ನಿಂದ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
ಸಮಂತಾ ನಟನೆಯ ಯಶೋದಾ ಬಾಕ್ಸ್ ಆಫೀಸ್ ಕಲೆಕ್ಷನ್; ಉತ್ತಮ ಆರಂಭ, 8ನೇ ದಿನಕ್ಕೆ ಕೋಟಿ ಗಳಿಸಲು ಹೆಣಗಾಟನಟಿ ಸಮಂತಾ ರುತ್ ಪ್ರಭು ಅಭಿಯನದ ಯಶೋದಾ ಚಿತ್ರವು ಬಿಡುಗಡೆಯಾದಾಗಿನಿಂದಲೂ ಗಲ್ಲಾಪೆಟ್ಟಿಯಲ್ಲಿ ಉತ್ತಮ ಆರಂಭವನ್ನು ಹೊಂದಿತ್ತು. ಹರಿ-ಹರೀಶ್ ಜೋಡಿಯ ನಿರ್ದೇಶನದ ವೈದ್ಯಕೀಯ ಥ್ರಿಲ್ಲರ್, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿಯೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ.
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು
ದೇಶ'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ