'ನಮೋ ಭೂತಾತ್ಮ 2' ಮತ್ತೆ ಜೊತೆಯಾದ ಕೋಮಲ್-ಮುರಳಿಕೋಮಲ್ ಅಭಿನಯದ ನಮೋ ಭೂತಾತ್ಮ (2014) ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡಿದ್ದ ನೃತ್ಯ ಸಂಯೋಜಕ ಮುರಳಿ ಅವರು ಇದೀಗ ಮತ್ತೆ ನಮೋ ಭೂತಾತ್ಮ 2 ಮೂಲಕ ಕೋಮಲ್ ಜೊತೆಗೆ ಕೈಜೋಡಿಸಿದ್ದಾರೆ.
'ಖಾಸಗಿ ಪುಟಗಳು' ಚಿತ್ರದ ಮೂಲಕ ಸಂತೋಷ್ ಶ್ರೀಕಂಠಪ್ಪ ಅದೃಷ್ಟ ಪರೀಕ್ಷೆ!ಕಿರುಚಿತ್ರಗಳ ಚಿತ್ರೀಕರಣದಲ್ಲಿ ಅನುಭವ ಹೊಂದಿರುವ ಸಂತೋಷ್ ಶ್ರೀಕಂಠಪ್ಪ ಅವರು ತಮ್ಮ ಮೊದಲ ಚಲನಚಿತ್ರವಾದ ಖಾಸಗಿ ಪುಟಗಳು ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಆರ್ಆರ್ಆರ್ 2 ಖಚಿತಪಡಿಸಿದ ಎಸ್ಎಸ್ ರಾಜಮೌಳಿ!ಟಾಲಿವುಡ್ ನಟರಾದ ಜೂನಿಯರ್ ಜೂ.ಎನ್ಟಿಆರ್, ರಾಮ್ ಚರಣ್ ಅಭಿನಯದ ಮತ್ತು ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಬ್ಲಾಕ್ ಬಸ್ಟರ್ ಆಗಿತ್ತು.
'ಕೆಡಿ' ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಮಾಲಾಶ್ರೀ ಪುತ್ರಿ ನಾಯಕಿ?ಕನ್ನಡ ಚಿತ್ರರಂಗದಲ್ಲಿ ಟೀಸರ್ ಮೂಲಕವೇ ಕೆಡಿ ಸಿನಿಮಾ ಸದ್ದು ಮಾಡಿದೆ. ಸಿನಿಮಾದ ಚಿತ್ರೀಕರಣದ ಕೆಲಸ ಇನ್ನೂ ಶುರು ಆಗಿಲ್ಲ. ಆದರೆ ಈ ಸಿನಿಮಾದ ಸುತ್ತ ಹತ್ತು ಹಲವು ಸುದ್ದಿಗಳು ಹರಿದಾಡುತ್ತಲೇ ಇವೆ.
ಯಾವ ನಿರೀಕ್ಷೆಗಳೂ ಇಲ್ಲದೆ ನಾನು ಸಿನಿಮಾ ರಂಗ ಪ್ರವೇಶಿಸಿದ್ದೇನೆ: ನಟಿ ರಚನಾ ಇಂದರ್ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚನಾ ಇಂದರ್ ಇದೀಗ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ನಟಿಯರಾದ ಅದಿತಿ ಪ್ರಭುದೇವ ಮತ್ತು ಮೇಘಾ ಶೆಟ್ಟಿ ಕೂಡ ಇದ್ದಾರೆ.
ಪುನೀತ್ ರಾಜ್ಕುಮಾರ್ರನ್ನು ಕಿರುತೆರೆಗೆ ಕರೆತಂದಿದ್ದ ಅನುಪ್ ಚಂದ್ರಶೇಖರನ್ ಈಗ ಸಿನಿಮಾ, ವೆಬ್ ಸೀರಿಸ್ನತ್ತಟಿವಿ ಮನರಂಜನೆಯಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಹಾಗೂ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕಾಗಿ ಪುನೀತ್ ರಾಜ್ಕುಮಾರ್ ಅವರನ್ನು ಕಿರುತೆರೆಗೆ ಕರೆತಂದ ಅನುಪ್ ಚಂದ್ರಶೇಖರನ್ ಇದೀಗ ಸಿನಿಮಾ ರಂಗದತ್ತ ಮುಖಮಾಡಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ನಟ ಕೃಷ್ಣ ವಿಧಿವಶಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್'ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ಮಾಫಿಯಾದಲ್ಲಿ ಬ್ಯುಸಿಯಾಗಿರುವಾಗಲೇ ಮತ್ತೊಂದು ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್, ನಿರ್ದೇಶಕ ಲೋಹಿತ್ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಲೋಹಿತ್ ಎಚ್ ಸದ್ಯ 'ಮಾಫಿಯಾ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈಮಧ್ಯೆ, ಸೋಮವಾರ ಸ್ಕ್ರಿಪ್ಟ್ ಪೂಜೆಯೊಂದಿಗೆ ಪ್ರಾರಂಭವಾದ ಸಿನಿಮಾಗಾಗಿ ನಟ ಮತ್ತು ನಿರ್ದೇಶಕರ ಜೋಡಿ ಮತ್ತೊಮ್ಮೆ ಒಂದಾಗಲಿದೆ.
ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ ಮುರಳಿಕೃಷ್ಣ ನಿಧನಹಿಂದಿಯ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ ನಿರ್ದೇಶಕ, ನಿರ್ಮಾಪಕ ಕೆ.ಆರ್. ಮುರಳಿ ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.
ನಟ ಕಾರ್ತಿ ಫೇಸ್ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್ತಮ್ಮ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಅದನ್ನು ಮರುಸ್ಥಾಪಿಸಲು ತಮ್ಮ ತಂಡವು ಸಾಮಾಜಿಕ ಮಾಧ್ಯಮ ದೈತ್ಯರೊಂದಿಗೆ ಕೆಲಸ ಮಾಡುತ್ತಿದೆ ಎಂದು ನಟ ಕಾರ್ತಿ ಸೋಮವಾರ ಹೇಳಿದ್ದಾರೆ.
ಕ್ರಿಕೆಟ್'ಹಸಿದ ಸಿಂಹಕ್ಕೆ ಮೇಕೆಯನ್ನು ಒಪ್ಪಿಸಿದಂತಿತ್ತು': ಭಾರತದ ವಿರುದ್ಧ ಗೆದ್ದರೂ ದೊಡ್ಡ ತಪ್ಪು ಮಾಡಿದ ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಆರ್ ಅಶ್ವಿನ್ ಕಿಡಿ