ಅದ್ದೂರಿ-2 ಗಾಗಿ 8-ಪ್ಯಾಕ್ ಗೆ ನಿರಂಜನ್ ಸಿದ್ಧತೆ!"ಅದ್ದೂರಿ-2" ಗಾಗಿ ನಾಯಕ ನಿರಂಜನ್ ಸುಧೀಂದ್ರ ಸಾಕಷ್ಟು ಕಸರತ್ತು ಮಾಡುತ್ತಿದ್ದಾರೆ. ರಮೇಶ್ ವೆಂಕಟೇಶಬಾಬು ನಿರ್ದೇಶನದ ಈ ಚಿತ್ರಕ್ಕಾಗಿ ನಿರಂಜನ್ ತಾವು ತಮ್ಮ ದೇಹವನ್ನು 8 -ಪ್ಯಾಕ್ಗೆ ತರಲು ಮುಂದಾಗಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯವಿದೆ; ರಾಜಕೀಯ ಪ್ರವೇಶಕ್ಕಾಗಿ ಚಿತ್ರರಂಗಕ್ಕೆ ಬರುವ ಅವಶ್ಯಕತೆಯಿಲ್ಲ; 'ಬನಾರಸ್' ನಾಯಕ ಝೈದ್ ಖಾನ್ತಂದೆ ಜಮೀರ್ ಅಹಮದ್ ಖಾನ್ ರಾಜಕಾರಣಿಯಾಗಿದ್ದರೂ ಝೈದ್ ಖಾನ್ ಸಿನಿಮಾ ರಂಗ ಆರಿಸಿಕೊಂಡಿದ್ದಾರೆ. ರಾಜಕೀಯ ಪ್ರವೇಶಿಸುವ ಉದ್ದೇಶದಿಂದಲೇ ಸಿನಿಮಾ ರಂಗಕ್ಕೆ ಎಂಟ್ರಿ ನೀಡಿದ್ದೀರಾ ಎಂಬ ಮಾತನ್ನು ನಿರಾಕರಿಸಿದ್ದಾರೆ.
ನನ್ನ ಟಿವಿ ಧಾರಾವಾಹಿಯಲ್ಲಿನ ಅನುಭವ ಸಿನಿಮಾ ಕೆರಿಯರ್ ಗೆ ಅನುಕೂಲವಾಯಿತು: ನಟಿ ಮೇಘಾ ಶೆಟ್ಟಿಜನಪ್ರಿಯ ಧಾರಾವಾಹಿ 'ಜೊತೆ ಜೊತೆಯಲ್ಲಿ' ಮೂಲಕ ನಾಡಿನಾದ್ಯಂತ ಚಿರಪರಿಚಿತವಾಗಿರುವ ನಟಿ ಮೇಘಾ ಶೆಟ್ಟಿ, ಧಾರಾವಾಹಿ ಕೆಲಸ ಮುಂದುವರಿಕೆ ಜೊತೆಗೆ, ಬೆಳ್ಳಿ ಪರದೆ ಮೇಲೂ ಕಾಣಿಸಿಕೊಳ್ಳುತ್ತಿದ್ದಾರೆ.
ಮಿಲನಾ ನಾಗರಾಜ್- ಪೃಥ್ವಿ ಅಂಬರ್ ನಟನೆಯ ‘ಫಾರ್ ರಿಜಿಸ್ಟ್ರೇಷನ್’ ರಿಲೀಸ್ ಡೇಟ್ ಫಿಕ್ಸ್!ನಟಿ ಮಿಲನಾ ನಾಗರಾಜ್ ಮತ್ತು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ರಿಲೀಸ್ ಮಾಡಲು ದಿನಾಂಕ ಫಿಕ್ಸ್ ಮಾಡಲಾಗಿದೆ.
ಡಯಟ್ ಪ್ಲಾನ್ ಬದಲಾವಣೆ ತಂದ ಆಪತ್ತು: ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ!ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ
ಸ್ಯಾಂಡಲ್ ವುಡ್ ಗೆ ನನ್ನ ಎಂಟ್ರಿ ಸ್ವಲ್ಪ ತಡವಾಯಿತು: ನಟ ಜಯರಾಮ್ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಸಿನಿಮಾ ಈಗ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾದ ಸೆಟ್ ನಿಂದಲೇ ಈಗಾಗಲೇ ಇದು ಗಮನ ಸೆಳೆದಿದೆ.
ಕಾಂತಾರ ಭರ್ಜರಿ ಯಶಸ್ಸು: 300 ಕೋಟಿ ರೂ. ಕಲೆಕ್ಷನ್ಕಾಂತಾರ ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಭರ್ಜರಿ ಯಶಸ್ಸು ತಂದು ಕೊಟ್ಟಿದೆ. ಸೆಪ್ಟಂಬರ್ 30 ರಂದು ರಿಲೀಸ್ ಆಗಿದ್ದ ಕಾಂತಾರ ಸಿನಿಮಾ 300 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ.
ಭಾವಿ ಪತಿಯ ಫೋಟೊವನ್ನು ರಿವೀಲ್ ಮಾಡಿದ ನಟಿ ಹನ್ಸಿಕಾ ಮೋಟ್ವಾನಿ, ಇವರೇ ನೋಡಿ ಸೋಹೆಲ್ ಖತುರಿಯಾ!ಇದೀಗ ಹನ್ಸಿಕಾ ಅವರೇ ತಾವು ಮದುವೆಯಾಗುತ್ತಿರುವ ಹುಡುಗನನ್ನು ಪರಿಚಯಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಹಾಕಿರುವ ನಟಿ, ಉದ್ಯಮಿ ಸೋಹೆಲ್ ಖತುರಿಯಾರನ್ನು ವಿವಾಹವಾಗಲಿದ್ದಾರೆ.
'ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ' ನವೆಂಬರ್ 4ಕ್ಕೆ ಬಿಡುಗಡೆಸುನೀಲ್ ಕುಮಾರ್ ಬಸವಂತಪ್ಪ ಅವರ ಚೊಚ್ಚಲ ನಿರ್ದೇಶನದ 'ನೀ ಮಾಯೆಯೊಳಗೊ ಮಾಯೆ ನೀನೊಳಗೊ' ಚಿತ್ರ ನವೆಂಬರ್ 4 ರಂದು ಬಿಡುಗಡೆಯಾಗಲಿದೆ.
ರೈಡರ್ ನನ್ನ ಹೃದಯಕ್ಕೆ ಹತ್ತಿರವಾದ ಪ್ರೇಮ ಕಥನ; ನನ್ನ ಹೆಂಡತಿಯೇ ನನ್ನ ಮೊದಲ ವಿಮರ್ಶಕಿ: ನಿಖಿಲ್ ಕುಮಾರಸ್ವಾಮಿಡಿಸೆಂಬರ್ 24 ರಂದು ರೈಡರ್ ಸಿನಿಮಾ ರಿಲೀಸ್ ಆಗುತ್ತಿದೆ, ಈ ಹಿನ್ನೆಲೆಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಿನಿಮಾ ಎಕ್ಸ್ ಪ್ರೆಸ್ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ