ಸಿನಿಮಾ ಸುದ್ದಿ (ಸಿನಿಮಾ)

ಲೋಹಿತ್ ನಿರ್ದೇಶನದ ಮಾಫಿಯಾ 2023 ಜನವರಿಯಲ್ಲಿ ರಿಲೀಸ್!

ಡೈನಾಮಿಕ್ ಪ್ರಿನ್ಸ್' ಪ್ರಜ್ವಲ್ ದೇವರಾಜ್ ಮತ್ತು ಅದಿತಿ ಪ್ರಭುದೇವ ನಟನೆಯ 'ಮಾಫಿಯಾ' ಸಿನಿಮಾದ ಕೊನೇ ಹಂತದ ಕೆಲಸಗಳು ನಡೆಯುತ್ತಿದ್ದು 2023ರ ಜನವರಿಯಲ್ಲಿ ರಿಲೀಸ್ ಆಗಲಿದೆ.

ಲೋಹಿತ್ ನಿರ್ದೇಶನದ ಮಾಫಿಯಾ 2023 ಜನವರಿಯಲ್ಲಿ ರಿಲೀಸ್!
ಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್‌ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್‌' ನಿರ್ಧಾರ

ಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್‌ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್‌' ನಿರ್ಧಾರ

ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮತ್ತು ರಿಷಬ್​ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಭರ್ಜರಿ ಪ್ರದರ್ಶನ ಕಾಣುತ್ತಿರುವ ಜೊತೆಗೆ ಮೆಚ್ಚುಗೆಯ ಮಹಾಪೂರಕ್ಕೆ ಪಾತ್ರವಾಗುತ್ತಿರುವ ‘ಕಾಂತಾರ’ ಸಿನಿಮಾಗೆ ಈಗ ಕಾನೂನುಕ್ರಮದ ಎಚ್ಚರಿಕೆ ಎದುರಾಗಿದೆ.

ರಾಜ್​ ಬಿ. ಶೆಟ್ಟಿ ಸಿನಿಮಾದಿಂದ ರಮ್ಯಾ ಔಟ್: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಮತ್ತೋರ್ವ ನಟಿ ಎಂಟ್ರಿ! ಮೋಹಕ ತಾರೆ ಫ್ಯಾನ್ಸ್ ಗೆ ನಿರಾಸೆ

ರಾಜ್​ ಬಿ. ಶೆಟ್ಟಿ ಸಿನಿಮಾದಿಂದ ರಮ್ಯಾ ಔಟ್: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಮತ್ತೋರ್ವ ನಟಿ ಎಂಟ್ರಿ! ಮೋಹಕ ತಾರೆ ಫ್ಯಾನ್ಸ್ ಗೆ ನಿರಾಸೆ

ಸ್ಯಾಂಡಲ್​ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರ ಕಮ್ ಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಸಿಹಿಸುದ್ದಿ ಕೊಡುವೆ ಎಂದು ರಮ್ಯಾ ಅವರು ರಾಜ್ ಬಿ ಶೆಟ್ಟಿ ರಚನೆ, ನಿರ್ದೇಶನದ ಸಿನಿಮಾ ಮೂಲಕ ಬೆಳ್ಳಿತೆರೆಮೇಲೆ ಕಾಣಿಸಿಕೊಳ್ಳಲಿದ್ದೇನೆ ಎಂದು ಹೇಳಿದ್ದರು.

ಪ್ರೇಮ್- ಧ್ರುವ ಸರ್ಜಾ ಕಾಂಬಿನೇಷನ್ ನ 'ಕೆ ಡಿ' ಸಿನಿಮಾ ವಿತರಣಾ ಹಕ್ಕು ಚಿತ್ರೀಕರಣಕ್ಕೂ ಮುನ್ನವೇ ಮಾರಾಟ!

ಪ್ರೇಮ್- ಧ್ರುವ ಸರ್ಜಾ ಕಾಂಬಿನೇಷನ್ ನ 'ಕೆ ಡಿ' ಸಿನಿಮಾ ವಿತರಣಾ ಹಕ್ಕು ಚಿತ್ರೀಕರಣಕ್ಕೂ ಮುನ್ನವೇ ಮಾರಾಟ!

ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ 'ಕೆಡಿ ದಿ ಡೆವಿಲ್' ಎಂಬ ಟೈಟಲ್ ಇಡಲಾಗಿದೆ. ಸಿನಿಮಾದ ಟೀಸರ್ ಅನ್ನು ಬಾಲಿವುಡ್ ನಟ ಸಂಜಯ್ ದತ್, 'ಈಗ' ನಿರ್ಮಾಪಕ ಸಾಯಿ ಕೊರಪ್ಪಾಟಿ, ಬಿ-ಟೌನ್ ವಿತರಕ ಅನಿಲ್ ಥಡಾನಿ ಸಮ್ಮುಖದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

ಪ್ರಕಾಶ್ ರೈ ಕನಸಿನ 'ಅಪ್ಪು ಆಂಬ್ಯುಲೆನ್ಸ್ 'ಸೇವೆಗೆ ರಾಕಿಂಗ್ ಸ್ಟಾರ್ ಯಶ್ ಸಾಥ್

ಪ್ರಕಾಶ್ ರೈ ಕನಸಿನ 'ಅಪ್ಪು ಆಂಬ್ಯುಲೆನ್ಸ್ 'ಸೇವೆಗೆ ರಾಕಿಂಗ್ ಸ್ಟಾರ್ ಯಶ್ ಸಾಥ್

ಅಪ್ಪು ಹೆಸರಿನ ಆಂಬ್ಯುಲೆನ್ಸ್ ರಾಜ್ಯದಲ್ಲಿ ಓಡಾಡಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಕಾಶ್ ರೈ, ನಾವು ಪ್ರತಿದಿನ ಅಪ್ಪು ಜೀವಂತಿಕೆಯನ್ನು ನೋಡಬೇಕು, ಅಪ್ಪು ಹೆಸರಿನಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಆಂಬ್ಯುಲೆನ್ಸ್ ಓಡಾಡಬೇಕು ಎಂದರು.

ಪ್ರಚಲಿತ