ಬೆಳ್ಳಿತೆರೆಗೆ ಕಾಲಿಟ್ಟ ಮಾಜಿ ಸಿಎಂ: ನಿರ್ದೇಶಕ ರಾಜೇಶ್ ಸಿನಿಮಾದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಟನೆ; ವರ್ಲ್ಡ್ ರೆಕಾರ್ಡ್ ಮಾಡಲು 'ಟಗರು' ರೆಡಿ!
ರಿಯಲ್ ಲೈಫ್‌ನಲ್ಲಿ ಕರ್ನಾಟಕದ ಅತ್ಯಂತ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ರೀಲ್ ಲೈಫ್‌ನಲ್ಲೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

