ಸಿದ್ದರಾಮಯ್ಯ ರಾಜೀನಾಮೆ ರಾಜ್ಯ ರಾಜಕಾರಣದ ಮೇಲೆ ದೀರ್ಘ ಕಾಲ ಪರಿಣಾಮ ಬೀರುವುದೇ? (ನೇರ ನೋಟ)
ರಾಹುಲ್ ಗಾಂಧಿ ಇತ್ತೀಚಿನ ವರ್ಷಗಳಲ್ಲಿ ಹಿಂದುಳಿದ ವರ್ಗದವರ ಏಳಿಗೆಯ ಬಗ್ಗೆ ಸಾಕಷ್ಟು ಮಾತಾಡುತ್ತಿದ್ದಾರೆ. ಈಗ ಹಿಂದುಳಿದ ವರ್ಗಗಳ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದು ರಾಷ್ಟ್ರಮಟ್ಟದಲ್ಲಿ ಈ ಕುರಿತ ಪ್ರಶ್ನೆಯನ್ನು ಅವರು ಎದುರಿಸುವುದು ಸ್ವಲ್ಪ ಕಷ್ಟವಾಗುತ್ತದೆ.


