ಕ್ರಿಕೆಟ್

ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!

ಭಾರತೀಯ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸದಿರಲು ಆಯ್ಕೆ ಮಾಡಿಕೊಂಡರೆ ತಮಗೆ ಯಾವುದೇ ಆಕ್ಷೇಪವಿಲ್ಲ ಎಂದು WCL ಸಂಘಟಕರಿಂದ PCB ಭರವಸೆಗಳನ್ನು ಕೋರಿತ್ತು.

ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
15 ವರ್ಷಕ್ಕೆ ಇತಿಹಾಸ ಸೃಷ್ಟಿಸಿದ ವೈಭವ್: Asian Gamesನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಯುವ ಕ್ರಿಕೆಟರ್!

15 ವರ್ಷಕ್ಕೆ ಇತಿಹಾಸ ಸೃಷ್ಟಿಸಿದ ವೈಭವ್: Asian Gamesನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಯುವ ಕ್ರಿಕೆಟರ್!

ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ. ಶನಿವಾರ ನಡೆದ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ತಂಡ ಚಿನ್ನದ ಪದಕ ಗೆದ್ದಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 211 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು.