ನಿಧಾನಗತಿ ಓವರ್: ಕೊಹ್ಲಿಗೆ ರು. 12 ಲಕ್ಷ ದಂಡ
ಐಪಿಎಲ್‌ನಲ್ಲಿ ಶುಕ್ರವಾರ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ಗಾಗಿ ಬೆಂಗಳೂರು ರಾಯಲ್ ...

Published On :
ಪುಣೆ: ಐಪಿಎಲ್‌ನಲ್ಲಿ ಶುಕ್ರವಾರ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ಗಾಗಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ರು. 12 ಲಕ್ಷ ದಂಡ ವಿಧಿಸಲಾಗಿದೆ.
ನಿನ್ನೆ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಯರ್ಸ್‌ನ ಹೊಡೆ ಬಡಿ ಆಟದ ಸಹಾಯದಿಂದ ಆರ್‌ಸಿಬಿ ಪುಣೆ ತಂಡವನ್ನು 13 ರನ್‌ಗಳಿಂದ ಪರಾಭವಗೊಳಿಸಿತ್ತು.
ವಿವೋ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಓವರ್‌ಗಾಗಿ ಆರ್‌ಸಿಬಿ ನಾಯಕ ವಿರಾಟ್‌ಕೊಹ್ಲಿಗೆ ದಂಡ ವಿಧಿಸಲಾಗಿದೆ. ಪ್ರಸ್ತುತ ಋತುವಿನಲ್ಲಿ ಕೊಹ್ಲಿ ಇದೇ ಮೊದಲ ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣ ಅವರಿಗೆ ರು. 12 ಲಕ್ಷ ದಂಡವನ್ನು ವಿಧಿಸಲಾಗುತ್ತಿದೆ ಎಂದು ಐಪಿಎಲ್ ತಮ್ಮ ಹೇಳಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Virat Kohliವಿರಾಟ್ ಕೊಹ್ಲಿIPLRoyal Challengers Bangaloreಐಪಿಎಲ್Rising Pune Supergiantsರೈಸಿಂಗ್ ಪುಣೆ ಸೂಪರ್ಜೈಂಟ್ಸ್ಬೆಂಗಳೂರು ರಾಯಲ್ ಚಾಲೆಂಜರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


