ಕ್ರಿಕೆಟ್

ಮಕ್ಕಳ ಜೊತೆ ಕ್ರಿಕೆಟ್ ಆಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್

ಈ ಬಾರಿ ಸಚಿನ್ ತೆಂಡೂಲ್ಕರ್ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ....

ಮಕ್ಕಳ ಜೊತೆ ಕ್ರಿಕೆಟ್ ಆಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್
ಸಚಿನ್ ತೆಂಡೂಲ್ಕರ್
Published On :

ಮುಂಬಯಿ: ಇಂದು ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬ. ಈ ಬಾರಿ ಸಚಿನ್ ತೆಂಡೂಲ್ಕರ್ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ಮುಂಬಯಿಯ ಎಂಐಜಿ ಕ್ಲಬ್‌ನಲ್ಲಿ 'ಮೇಕ್ ಎ ವಿಶ್ ಇಂಡಿಯಾ' ಸಂಘಟನೆಯ ಮಕ್ಕಳ ಜತೆ ಕ್ರಿಕೆಟ್ ಆಡುವ ಮೂಲಕ ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಹೀಗೆ ತಾವು ಮಕ್ಕಳ ಜತೆ ಕ್ರಿಕೆಟ್ ಆಡುವ ಮೂಲಕ ಹುಟ್ಟು ಹಬ್ಬ ಆಚರಿಸಿ ಸಂಭ್ರಮಿಸಿಕೊಂಡಿದ್ದಾಗಿ ಸಚಿನ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಚಿನ್ ಅವರು 1973ರ ಏಪ್ರಿಲ್‌ 24ರಂದು ಮುಂಬಯಿನಲ್ಲಿ ಜನಿಸಿದ್ದರು.

2013ರ ನವೆಂಬರ್ ನಲ್ಲಿ ತೆಂಡೂಲ್ಕರ್ ಎಲ್ಲಾ ರೀತಿಯ ಕ್ರಿಕೆಟ್ ಪಂದ್ಯಗಳಿಂದ ನಿವೃತ್ತಿ ಹೊಂದಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.