ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ಸಾಧನೆಗಳು
ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ನಲ್ಲಿ ಭಾರತ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸುವ ಮೂಲಕ ಸತತ ಆರನೇ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ...

ಬ್ಯಾಂಕಾಕ್: ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ನಲ್ಲಿ ಭಾರತ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸುವ ಮೂಲಕ ಸತತ ಆರನೇ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಆರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತ ಇದುವರೆಗೂ ಏಷ್ಯಾಕಪ್ ನಲ್ಲಿ 32 ಪಂದ್ಯಗಳಲ್ಲಿ ಆಡಿದ್ದರೂ ಒಂದು ಬಾರಿಯೂ ಸೋತಿಲ್ಲ ಎಂಬುದು ಮತ್ತೊಂದು ಸಾಧನೆಯಾಗಿದೆ.
4 ಏಕದಿನ ಏಷ್ಯಾಕಪ್ ಟೂರ್ನಿ
ಏಷ್ಯಾಕಪ್ ಟೂರ್ನಿಯು ಮೊದಲು ನಾಲ್ಕು ಟೂರ್ನಿಗಳು ಏಕದಿನ ಪಂದ್ಯದಿಂದ ಕೂಡಿತ್ತು. ಈ ನಾಲ್ಕು ಏಕದಿನ ಟೂರ್ನಿಯಲ್ಲೂ ಭಾರತದೇ ಮೇಲುಗೈ.
2ನೇ ಟಿ20 ಏಷ್ಯಾಕಪ್ ಟೂರ್ನಿ
ಮೊದಲ ನಾಲ್ಕು ಟೂರ್ನಿಗಳು ಏಕದಿನ ಪಂದ್ಯಗಳದ್ದಾಗಿದ್ದು ಕಳೆದ ವರ್ಷ ಟಿ20 ಸ್ವರೂಪಪಡೆದುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


