4ನೇ ಟೆಸ್ಟ್: ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 400 ರನ್ಗೆ ಆಲೌಟ್
ಟೀಂ ಇಂಡಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪ್ರಥಮ ಇನ್ನಿಂಗ್ಸ್ ನಲ್ಲಿ 400 ರನ್ ಗಳಿಗೆ ಸರ್ವಪತನ ಕಂಡಿದೆ....

Published On :
ಮುಂಬೈ: ಟೀಂ ಇಂಡಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪ್ರಥಮ ಇನ್ನಿಂಗ್ಸ್ ನಲ್ಲಿ 400 ರನ್ ಗಳಿಗೆ ಸರ್ವಪತನ ಕಂಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದಾಟ ಇಂಗ್ಲೆಂಡ್ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸರ್ವಪತನ ಕಂಡಿತು. ನಂತರ ಪ್ರಥಮ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿ ಆಡುತ್ತಿದೆ.
ಇಂಗ್ಲೆಂಡ್ ಪರ ಕೂಕ್ 46, ಜೆನ್ನಿಂಗ್ಸ್ 112, ರೂಟ್ 21, ಮೊಹಿನ್ ಅಲಿ 50, ಬಟ್ಲರ್ 76 ಮತ್ತು ಬಾಲ್ 31 ರನ್ ಗಳಿಸಿ ಔಟಾಗಿದ್ದಾರೆ.
ಟೀಂ ಇಂಡಿಯಾ ಪರ ಆರ್ ಅಶ್ವಿನ್ 6, ರವೀಂದ್ರ ಜಡೇಜಾ 4 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


