5ನೇ ಟೆಸ್ಟ್‌ನಲ್ಲಿ ಕನ್ನಡಿಗರ ಕಾರುಬಾರು: ಚೊಚ್ಚಲ ದ್ವಿಶತಕ ಸಿಡಿಸಿದ ಕರುಣ್ ನಾಯರ್
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ...

Published On :
ಮುಂಬೈ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ.
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ನಿಂದ ದ್ವಿಶತಕ ವಂಚಿತರಾಗಿ ಕನ್ನಡಿಗರಿಗೆ ನಿರಾಶೆ ಮೂಡಿಸಿದ್ದರು. ಆದರೆ ಇದರ ಬೆನ್ನಲ್ಲೆ ಮತ್ತೊರ್ವ ಬ್ಯಾಟ್ಸ್ ಮನ್ ಕರುಣ್ ನಾಯರ್ ದ್ವಿಶತಕ ಸಿಡಿಸಿದ್ದಾರೆ.
ಕರುಣ್ ನಾಯರ್ 306 ಎಸೆತಗಳಲ್ಲಿ 200 ರನ್ ಸಿಡಿಸಿದ್ದಾರೆ. ಇದಲ್ಲಿ 1 ಸಿಕ್ಸರ್ ಹಾಗೂ 23 ಬೌಂಡರಿ ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


