ಕಾಮೆಂಟರಿ ಹೇಳುತ್ತಲೇ ಅಸ್ವಸ್ಥರಾದ ಮಾಜಿ ಕ್ರಿಕೆಟಿಗ ಮಾರ್ಕ್ ನಿಕೋಲಾಸ್
ಇಂಗ್ಲೆಂಡ್ ಮಾಜಿ ಕ್ರಿಕೆಟಿಗ, ಪ್ರಸ್ತುತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾಗಿರುವ ಮಾರ್ಕ್ ನಿಕೋಲಾಸ್ ಕಾಮೆಂಟರಿ ಹೇಳುತ್ತಲೇ ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು...

Published On :
ಮೆಲ್ಬರ್ನ್: ಇಂಗ್ಲೆಂಡ್ ಮಾಜಿ ಕ್ರಿಕೆಟಿಗ, ಪ್ರಸ್ತುತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾಗಿರುವ ಮಾರ್ಕ್ ನಿಕೋಲಾಸ್ ಕಾಮೆಂಟರಿ ಹೇಳುತ್ತಲೇ ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಟೆಸ್ಟ್ ಪಂದ್ಯದ ವೇಳೆ ವೀಕ್ಷಕ ವಿವರಣೆ ಮಾಡುತ್ತಿದ್ದಾಗಲೇ ಅವರು ಉದರ ಸಂಬಂಧಿ ನೋವಿಗೆ ತುತ್ತಾಗಿದ್ದಾರೆ.
59 ವರ್ಷದ ಮಾರ್ಕ್ ನಿಕೋಲಾಸ್ ಅವರು ಇತ್ತೀಚೆಗಷ್ಟೇ ಉದರ ಸಂಬಂಧಿತ ಕಾಯಿಲೆಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದೀಗ ಮತ್ತೊಂದು ಬಾರಿಗೆ ಮಾರ್ಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್illnessಅನಾರೋಗ್ಯಇಂಗ್ಲೆಂಡ್EnglandcommentatorMark Nicholasಮಾರ್ಕ್ ನಿಕೋಲಸ್ವೀಕ್ಷಕ ವಿವರಣೆಗಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


