ಅಭ್ಯಾಸ ಪಂದ್ಯ: ಶ್ರೀಲಂಕಾ ಮಣಿಸಿದ ಪಾಕ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟಿ20 ವಿಶ್ವಕಪ್ ಪಂದ್ಯಾವಳಿಯ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾವನ್ನು ಪಾಕಿಸ್ತಾನ ತಂಡ ಮಣಿಸಿದೆ.

ಕೊಲ್ಕತಾ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟಿ20 ವಿಶ್ವಕಪ್ ಪಂದ್ಯಾವಳಿಯ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾವನ್ನು ಪಾಕಿಸ್ತಾನ ತಂಡ ಮಣಿಸಿದೆ.
ಇದರೊಂದಿಗೆ ಮಾರ್ಚ್ 19 ರಂದು ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಟೀಂ ಇಂಡಿಯಾ ವಿರುದ್ಧದ ಪಂದ್ಯಕ್ಕೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತ್ತು. 158 ಗಳ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ ನಿಗದಿತ ಓವರ್ ನಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು. ಹೀಗಾಗಿ ಪಾಕಿಸ್ತಾನ 15 ರನ್ ಗಳಿಂದ ಜಯದ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


