ಟೀಂ ಇಂಡಿಯಾಗೆ ಹಾಟ್ ನಟಿ ಪೂನಂ ಪಾಂಡೆ ಕೊಟ್ಟ ಗಿಫ್ಟ್ ಏನು ಗೊತ್ತಾ...?
ಬಾಂಗ್ಲಾದೇಶ ವಿರುದ್ಧದ ಹೈ ವೋಲ್ಟೆಜ್ ಪಂದ್ಯದಲ್ಲಿ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಭರಪೂರವೆ ಹರಿದಿತ್ತು. ಇದೀಗ ಬಾಲಿವುಡ್ ನ ಹಾಟ್ ನಟಿ ಪೂನಂ ಪಾಂಡೆ ಟೀಂ ಇಂಡಿಯಾ...

ಬಾಂಗ್ಲಾದೇಶ ವಿರುದ್ಧದ ಹೈ ವೋಲ್ಟೆಜ್ ಪಂದ್ಯದಲ್ಲಿ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಭರಪೂರವೆ ಹರಿದಿತ್ತು. ಇದೀಗ ಬಾಲಿವುಡ್ ನ ಹಾಟ್ ನಟಿ ಪೂನಂ ಪಾಂಡೆ ಟೀಂ ಇಂಡಿಯಾ ಆಟಗಾರರಿಗೆ ಹಾಟ್ ಗಿಫ್ಟ್ ವೊಂದನ್ನು ನೀಡಿದ್ದಾಳೆ.
ಟೀಂ ಇಂಡಿಯಾ 2011ರ ಐಸಿಸಿ ವಿಶ್ವಕಪ್ ಗೆದ್ದರೆ ತಾನು ಬೆತ್ತಲೆಯಾಗುವುದಾಗಿ ಹೇಳಿ ಯುವಕರ ಹೃದಯ ಬಡಿತ ಹೆಚ್ಚಿಸಿ, ನಂತರ ನಾ ಓಲ್ಲೆ ಎಂದು ಹೇಳಿದ್ದ ನಟಿ ಪೂನಂ ಪಾಂಡೆ ನಂತರ ಅರೆ ಬೆತ್ತಲೆ ಚಿತ್ರಗಳನ್ನು ಟ್ವೀಟರ್ ನಲ್ಲಿ ಅಪ್ ಲೋಡ್ ಮಾಡುತ್ತಾ ಬಂದಿದ್ದಳು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ಪಂದ್ಯಾವಳಿಯ ಬಾಂಗ್ಲಾದೇಶ ವಿರುದ್ಧ 1 ರನ್ ಗಳಿಂದ ರೋಚಕವಾಗಿ ಗೆದ್ದ ಟೀಂ ಇಂಡಿಯಾಗೆ 25 ವರ್ಷದ ಪೂನಂ ಪಾಂಡೆ ಅರೆ ಬೆತ್ತಲೆ ಫೋಟೋಗಳನ್ನು ಗಿಫ್ಟ್ ಆಗಿ ನೀಡಿದ್ದಾಳೆ.
A SMALL gift to team India in Maa style #IndvsBan YOU ROCK!! Muuuuuaaah
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


