ರಾಹುಲ್ ದ್ರಾವಿಡ್ ಅಂಧರ ಟಿ20 ವಿಶ್ವಕಪ್ ರಾಯಭಾರಿ
2016ರ ನವೆಂಬರ್ ನಲ್ಲಿ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್..

ಬೆಂಗಳೂರು: 2016ರ ನವೆಂಬರ್ ನಲ್ಲಿ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ರಾಯಭಾರಿಯಾಗಿ ನೇಮಕವಾಗಿದ್ದಾರೆ.
2016ರ ನವೆಂಬರ್ 26 ರಿಂದ ಡಿಸೆಂಬರ್ 11ರವರೆಗೆ ಭಾರತದ ಪ್ರಮುಖ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಈ ಕೂಟಕ್ಕೆ ರಾಯಭಾರಿಯಾಗುವಂತೆ ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ ಮನವಿ ಮಾಡಿಕೊಂಡಿತ್ತು. ಇದಕ್ಕೆ ರಾಹುಲ್ ಡ್ರಾವಿಡ್ ಸಕಾರಾತ್ಮಕವಾಗಿ ಸ್ಪಂದಿಸಿ ಒಪ್ಪಿಗೆ ಸೂಚಿಸಿದ್ದಾರೆ.
ಪ್ರಸಕ್ತ ಭಾರತದಲ್ಲಿ ಪುರುಷರ ಹಾಗೂ ಮಹಿಳೆಯ ಟಿ20 ವಿಶ್ವಕಪ್ ನಡೆಯುತ್ತಿದ್ದು, ಎರಡು ಕೂಟಗಳು ಫೈನಲ್ ಹಂತಕ್ಕೆ ಬಂದು ನಿಂತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


