ಕ್ರಿಕೆಟ್

ಕೊಹ್ಲಿ ಅಜೇಯ ಶತಕ, ಆರ್​ಸಿಬಿಗೆ 7 ವಿಕೆಟ್ ಜಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರ್‌ಸಿಬಿ-ಪುಣೆ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿಗೆ...

ಕೊಹ್ಲಿ ಅಜೇಯ ಶತಕ, ಆರ್​ಸಿಬಿಗೆ 7 ವಿಕೆಟ್ ಜಯ
ಶತಕ ಬಾರಿಸಿದ ಸಂತಸದಲ್ಲಿ ವಿರಾಟ್ ಕೊಹ್ಲಿ
Published On :

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರ್‌ಸಿಬಿ-ಪುಣೆ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿಗೆ 7 ವಿಕೆಟ್ ಜಯ ಲಭಿಸಿದೆ. ವಿರಾಟ್ ಕೊಹ್ಲಿ ಅಜೇಯ ಶತಕ ಸಿಡಿಸಿದ್ದಾರೆ.

ಪಂದ್ಯದ ಸ್ಕೋರ್ ಇಂತಿದೆ:  
ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ : 191/6 (20)
ಬ್ಯಾಟಿಂಗ್: ರಹಾನೆ – 74, ಸೌರಭ್ ತಿವಾರಿ – 52
ಬೌಲಿಂಗ್: ಶೇನ್ ವ್ಯಾಟ್ಸನ್ – 24/3 (4)
ಆರ್​ಸಿಬಿ: 195/3 (19.3)
ಬ್ಯಾಟಿಂಗ್: ವಿರಾಟ್ ಕೊಹ್ಲಿ – 108*, ಕೆ ಎಲ್ ರಾಹುಲ್ – 38, ಶೇನ್ ವ್ಯಾಟ್ಸನ್ -36
ಬೌಲಿಂಗ್: ಆಡಮ್ ಜಂಪಾ – 35/2 (4)
ಪಂದ್ಯ ಶ್ರೇಷ್ಠ: ವಿರಾಟ್ ಕೊಹ್ಲಿ

ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಗೆದ್ದಿರುವ ಆರ್ಸಿಬಿಗೆ ಮುಂದಿನ ಹಾದಿ ಸುಗಮವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.