ಟೀಂ ಇಂಡಿಯಾ ವೇಗಿ ಆಶಿಷ್ ನೆಹ್ರಾ ಯಶಸ್ಸಿನ ಗುಟ್ಟು ಏನು ಗೊತ್ತಾ!
ಫಾರ್ಮ್ ಕಳೆದುಕೊಂಡು ಟೀಂ ಇಂಡಿಯಾ ತಂಡದಿಂದ ದೂರವಾಗಿದ್ದ ವೇಗಿ ಆಶಿಷ್ ನೆಹ್ರಾ ಮತ್ತೆ ತಂಡದಲ್ಲಿ ಸ್ಥಾನಪಡೆದು ಅಚ್ಚರಿ ಮೂಡಿಸಿದ್ದರು...

ನವದೆಹಲಿ: ಫಾರ್ಮ್ ಕಳೆದುಕೊಂಡು ಟೀಂ ಇಂಡಿಯಾ ತಂಡದಿಂದ ದೂರವಾಗಿದ್ದ ವೇಗಿ ಆಶಿಷ್ ನೆಹ್ರಾ ಮತ್ತೆ ತಂಡದಲ್ಲಿ ಸ್ಥಾನಪಡೆದು ಅಚ್ಚರಿ ಮೂಡಿಸಿದ್ದರು.
ಇದೀಗ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಯಶಸ್ವಿ ಬೌಲರ್ ಎಸಿಕೊಂಡಿದ್ದಾರೆ. ಇನ್ನು ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಕಾರಣವೇನು. ಅವರ ಯಶಸ್ಸಿನ ಹಿಂದಿನ ರಹಸ್ಯವೇನು ಎಂಬುದನ್ನು ಮಾಜಿ ಟೀಂ ಇಂಡಿಯಾ ಆಟಗಾರ ವಿವಿಎಸ್ ಲಕ್ಷ್ಮಣ್ ಟ್ವೀಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.
ಅದೇನಪ್ಪ ಅಂತೀರಾ... ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ನೆಹ್ರಾ ಸುಖವಾಗಿ ಮಲಗಿದ್ದ ಫೋಟೋವನ್ನು ಅಪ್ ಲೋಡ್ ಮಾಡಿರುವ ಲಕ್ಷ್ಮಣ್ ಇದೇ ಅನಿಸುತ್ತದೆ. ಆಸೀಶ್ ನೆಹ್ರಾ ಅವರ ಯಶಸ್ಸಿನ ಹಿಂದಿನ ಗುಟ್ಟು ಎಂದು ತಮಾಷೆ ಮಾಡಿದ್ದಾರೆ.
Pre match preparation of Nehra Ji before his match winning performance against MI
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


