ಕ್ರಿಕೆಟ್

ಪತ್ನಿ ಎದುರಿದ್ದರೆ, ಡಿ ವಿಲಿಯರ್ಸ್ ಭರ್ಜರಿ ಆಟವಾಡ್ತಾರಂತೆ!

ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸ್ಫೋಟಕ ಬ್ಯಾಟ್ಸ್ ಮನ್ ರಾಯಲ್ ಚಾಲೆಂಜರ್ಸ್ ಪರ ಆಡುತ್ತಿರುವ ಎಬಿಡಿ ವಿಲಿಯರ್ಸ್ 52 ಎಸೆತಗಳಲ್ಲಿ...

ಪತ್ನಿ ಎದುರಿದ್ದರೆ, ಡಿ ವಿಲಿಯರ್ಸ್ ಭರ್ಜರಿ ಆಟವಾಡ್ತಾರಂತೆ!
ಎಬಿಡಿ ವಿಲಿಯರ್ಸ್
Published On :

ಬೆಂಗಳೂರು: ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸ್ಫೋಟಕ ಬ್ಯಾಟ್ಸ್ ಮನ್ ರಾಯಲ್ ಚಾಲೆಂಜರ್ಸ್ ಪರ ಆಡುತ್ತಿರುವ ಎಬಿಡಿ ವಿಲಿಯರ್ಸ್ 52 ಎಸೆತಗಳಲ್ಲಿ ಭರ್ಜರಿ 129 ರನ್ ಸಿಡಿಸಿದ್ದ ಪ್ರಶಂಸೆಗೆ ಪಾತ್ರರಾಗಿದ್ದರು. ಇದೀಗ ಡಿವಿಲಿಯರ್ಸ್ ಭರ್ಜರಿ ಆಟದ ರಹಸ್ಯ ಬಯಲಾಗಿದೆ.

ಅದೇನು ಅಂದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ವೀಕ್ಷಿಸಲು ಮೊದಲ ಬಾರಿಗೆ ವಿಲಿಯರ್ಸ್ ಪತ್ನಿ  ಡೇನಿಯಲ್ ಡಿ ವಿಲಿಯರ್ಸ್ ಬಂದಿದ್ದು, ಇದೇ ಸ್ಫೂರ್ತಿಯಲ್ಲಿ ಎಬಿಡಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರಂತೆ. ಹೀಗಂತ ಸ್ವತಃ ವಿಲಿಯರ್ಸ್ ಹೇಳಿದ್ದಾರೆ.

ಇದೇ ಪಂದ್ಯದಲ್ಲಿ ಆರ್ಸಿಬಿ ತಂಡ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಜತೆಯಾಟ ಹಲವು ದಾಖಲೆಗಳನ್ನು ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.