ಗುಜರಾತ್ ಲಯನ್ಸ್ ವಿರುದ್ಧ ಆರ್ ಸಿಬಿ ಗೆಲುವು: ಕೊಹ್ಲಿ ಜೊತೆ ಅನುಷ್ಕಾ ಸಂಭ್ರಮಾಚರಣೆ
ಐಪಿಎಲ್ 2016 ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಗೆಲುವು ಸಾಧಿಸಿದ ಆರ್ ಸಿಬಿ ತಂಡದ ಜೊತೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಂಭ್ರಮಾಚರಣೆ ನಡೆಸಿದ್ದಾರೆ. ..

ನವದೆಹಲಿ: ಐಪಿಎಲ್ 2016 ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಗೆಲುವು ಸಾಧಿಸಿದ ಆರ್ ಸಿಬಿ ತಂಡದ ಜೊತೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಂಭ್ರಮಾಚರಣೆ ನಡೆಸಿದ್ದಾರೆ.
ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಆರ್ ಸಿಬಿ ತಂಡದ ಆಟಗಾರರು ಮತ್ತು ಬಾಲಿವುಡ್ ನ ಹಲವು ಸೆಲೆಬ್ರಿಟಿಗಳ ಜೊತೆ ಅನುಷ್ಕಾ ಶರ್ಮಾ ಡಿನ್ನರ್ ಪಾರ್ಟಿ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ಇಬ್ಬರ ನಡುವಿನ ಬ್ರೇಕ್ ಅಪ್ ನಂತರ ಮತ್ತೆ ಒಂದಾಗಿರುವ ಈ ಜೋಡಿ ಇತ್ತೀಚೆಗಷ್ಟೇ ಜಪಾನೀಸ್ ರೆಸ್ಟೋರೆಂಟ್ ವೊಂದರಲ್ಲಿ ಕಾಣಿಸಿಕೊಂಡಿದ್ದರು.
ಇನ್ನೂ ಇತ್ತೀಚೆಗೆ ನಟಿ ಅನುಷ್ಕಾ ಶರ್ಮಾ ಳ 28ನೇ ಹುಟ್ಟು ಹಬ್ಬದಿಂದ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಳನ್ನು ಹಿಂಬಾಲಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


