ಐಪಿಎಲ್ 2016: ವಿಜೇತರಿಗೆ 20 ಕೋಟಿ, ರನ್ನರ್ ಅಪ್ ತಂಡಕ್ಕೆ 11 ಕೋಟಿ ಬಹುಮಾನ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ಫೈನಲ್ ಪಂದ್ಯ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ...

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ಫೈನಲ್ ಪಂದ್ಯ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದ್ದು, ವಿಜೇತ ತಂಡಕ್ಕೆ 20 ಕೋಟಿ ಹಾಗೂ ರನ್ನರ್ ಅಪ್ ತಂಡಕ್ಕೆ 11 ಕೋಟಿ ಬಹುಮಾನ ಮೊತ್ತ ಸಿಗಲಿದೆ.
ಅಗ್ರ ಎರಡು ತಂಡಗಳ ಜತೆಗೆ ಪ್ಲೇ ಆಫ್ ಗೆ ಎಂಟ್ರಿ ನೀಡಿದ್ದ ಇನ್ನೆರಡು ತಂಡಗಳಾದ ಗುಜರಾತ್ ಲಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ ತಲಾ 7.5 ಕೋಟಿ ರುಪಾಯಿ ಬಹುಮಾನ ಮೊತ್ತ ಪಡೆಯಲಿವೆ.
ಬಿಸಿಸಿಐ ಮತ್ತು ಐಪಿಎಲ್ ನ ನಿಯಮದಂತೆ ವಿಜೇತ ತಂಡಕ್ಕೆ ಲಭಿಸಿದ ನಗದು ಬಹುಮಾನದಲ್ಲಿ ಅರ್ಧದಷ್ಟು ಮೊತ್ತವನ್ನು ಆಟಗಾರರು ಹಂಚಿಕೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


