ರಾಷ್ಟ್ರೀಯ ತಂಡಕ್ಕೆ ಮರಳಬೇಕಾದರೆ ದೇಶೀಯ ಆಟಗಾರರಿಗೆ ಫಿಟ್ನೆಸ್ ಟೆಸ್ಟ್ ಕಡ್ಡಾಯ
ದೇಶೀಯ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡಕ್ಕೆ ಮರಳಬೇಕಾದಲ್ಲಿ ಫಿಟ್ನೆಸ್ ಟೆಸ್ಟ್ ಕಡ್ಡಾಯ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ...

Published On :
ರಾಜ್ ಕೋಟ್: ದೇಶೀಯ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡಕ್ಕೆ ಮರಳಬೇಕಾದಲ್ಲಿ ಫಿಟ್ನೆಸ್ ಟೆಸ್ಟ್ ಕಡ್ಡಾಯ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.
ಟೀಂ ಇಂಡಿಯಾ ತಂಡದಲ್ಲಿ ಪ್ರಮುಖ ಆಟಗಾರರು ಗಾಯದಿಂದಾಗಿ ಹೊರುಗಳಿದಿದ್ದಾರೆ. ಆದರೆ, ಅವರನ್ನು ಆಯ್ಕೆಗೆ ಪರಿಗಣಿಸುವ ಮುನ್ ಫಿಟ್ನೆಸ್ ಟೆಸ್ಟ್ ನಲ್ಲಿ ಯಶ ಕಾಣುವುದರೊಂದಿಗೆ ದೇಶೀಯ ಕ್ರಿಕೆಟ್ ನಲ್ಲೂ ಆಡಿರಬೇಕು ಎಂದು ವಿವರಿಸಿದ್ದಾರೆ.
ಸದ್ಯ ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್ ಹಾಗೂ ವೇಗಿ ಭುವನೇಶ್ವರ್ ಗಾಯದ ಕಾರಣ ತಂಡದಿಂದ ಹೊರಗಿದ್ದಾರೆ. ಇದರಲ್ಲಿ ಭುವನೇಶ್ವರ್ ಕುಮಾರ್ ಚೇತರಿಸಿಕೊಂಡಿದ್ದಾರೆ. ಆದರೆ ಇಂಗ್ಲೆಂಡ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ವೇಳೆ ಭುವನೇಶ್ವರ್ ಯಾವುದೇ ದೇಶೀಯ ಕ್ರಿಕೆಟ್ ಪಂದ್ಯ ಆಡಿರದ ಕಾರಣ ಅವರನ್ನು ತಂಡಕ್ಕೆ ಪರಿಗಣಿಸಿರಲಿಲ್ಲವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam Indiaಅನಿಲ್ ಕುಂಬ್ಳೆಕಡ್ಡಾಯCompulsoryfitness testಫಿಟ್ನೆಸ್ ಟೆಸ್ಟ್Anil Kumbledomestic cricketದೇಶೀಯ ಕ್ರಿಕೆಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


