ಕಳಪೆ ಫಾರ್ಮ್ ಗೆ ಹೊಸ ಕಾರಣ ನೀಡಿದ ಕ್ರಿಕೆಟಿಗ ಮೋಹಿತ್ ಶರ್ಮಾ
ಫಾರ್ಮ್ ಕಳೆದುಕೊಂಡಿರುವುದಕ್ಕೆ ಕ್ರಿಕೆಟಿಗರು ಏನೇನೋ ಕಾರಣಗಳನ್ನು ಕೊಡುತ್ತಾರೆ. ಆದರೆ ಟೀಂ ಇಂಡಿಯಾದ ಮಾಜಿ ವೇಗಿ ಮೋಹಿತ್ ಶರ್ಮಾ ಮಾತ್ರ ನನ್ನ...

Published On :
ನವದೆಹಲಿ: ಫಾರ್ಮ್ ಕಳೆದುಕೊಂಡಿರುವುದಕ್ಕೆ ಕ್ರಿಕೆಟಿಗರು ಏನೇನೋ ಕಾರಣಗಳನ್ನು ಕೊಡುತ್ತಾರೆ. ಆದರೆ ಟೀಂ ಇಂಡಿಯಾದ ಮಾಜಿ ವೇಗಿ ಮೋಹಿತ್ ಶರ್ಮಾ ಮಾತ್ರ ನನ್ನ ಕಳಪೆ ಫಾರ್ಮ್ ಗೆ ಕೂದಲು ಉದುರುವಿಕೆ ಕಾರಣ ಎಂದು ಹೇಳಿದ್ದಾರೆ.
ಕೆಲ ಸಮಯದ ಹಿಂದೆ ಇದ್ದಕ್ಕಿದ್ದಂತೆ ನನ್ನ ತಲೆಕೂದಲು ಉದುರತೊಡಗಿತು. ಇದು ನನ್ನ ಆತ್ಮವಿಶ್ವಾಸವನ್ನೇ ಕಸಿದುಕೊಂಡಿತು. ಅದು ನನ್ನ ಆಟದ ಮೇಲೂ ಗಂಭೀರ ಪರಿಣಾಮ ಬೀರಿತು ಎಂದು ತಲೆಕೂದಲು ಕಸಿ ಕೇಂದ್ರವೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಹೇಳಿದರು.
ಮೋಹಿತ್ ಶರ್ಮಾ ಕಡೆಯ ಪಂದ್ಯ ದಕ್ಷಿಣಾ ಆಫ್ರಿಕಾ ವಿರುದ್ಧ ಆಡಿದ್ದರು. ಏಕದಿನ ಪಂದ್ಯದಲ್ಲಿ ಮೋಹಿತ್ ಶರ್ಮಾ 7 ಓವರ್ ಗಳಲ್ಲಿ 84 ರನ್ ನೀಡಿ ದುಬಾರಿಯಾಗಿದ್ದರು. ಆ ಪಂದ್ಯದಲ್ಲಿ ಆಫ್ರಿಕಾ 50 ಓವರ್ ಗಳಲ್ಲಿ 438 ರನ್ ಸಿಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaMohit Sharmaಮೋಹಿತ್ ಶರ್ಮಾಕೂದಲು ಉದುರುವಿಕೆhairlinepoor formಕಳಪೆ ಫಾರ್ಮ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


