2ನೇ ಟೆಸ್ಟ್: ಪ್ರಥಮ ಇನ್ನಿಂಗ್ಸ್ ಟೀಂ ಇಂಡಿಯಾ 455 ರನ್‌ಗೆ ಆಲೌಟ್
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 455 ರನ್ ಗಳಿಗೆ ಆಲೌಟ್ ಆಗಿದೆ...

Published On :
ವಿಶಾಖಪಟ್ಟಣ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 455 ರನ್ ಗಳಿಗೆ ಆಲೌಟ್ ಆಗಿದೆ.
ವಿಶಾಖಪಟ್ಟಣನ ಡಾ.ವೈ.ಎಸ್ ರಾಜಶೇಕರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಇನ್ನಿಂಗ್ಸ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ 455 ರನ್ ಗಳಿಗೆ ಸರ್ವಪತನ ಕಂಡಿದೆ.
ಟೀಂ ಇಂಡಿಯಾ ಪರ ಮುರಳಿ ವಿಜಯ್ 20, ಕೆಎಲ್ ರಾಹುಲ್ 0, ಚೇತೇಶ್ವರ್ ಪೂಜಾರ 119, ವಿರಾಟ್ ಕೊಹ್ಲಿ 167, ಅಜಿಂಕ್ಯಾ ರಹಾನೆ 23, ಆರ್ ಅಶ್ವಿನ್ 58, ವೃದ್ದಿಮಾನ್ ಸಾಹಾ 3, ರವೀಂದ್ರ ಜಡೇಜಾ 0, ಜೋಗಿಂದರ್ ಯಾದವ್ 35, ಉಮೇಶ್ ಯಾದವ್ 13 ಹಾಗೂ ಮೊಹಮ್ಮದ್ ಶಮಿ ಅಜೇಯ 7 ರನ್ ಗಳಿಸಿದ್ದಾರೆ.
ಇಂಗ್ಲೆಂಡ್ ಪರ ಆ್ಯಂಡರ್ಸನ್, ಮೊಹಮ್ಮದ್ ಅಲಿ ತಲಾ 3 ವಿಕೆಟ್, ರಶೀದ್ 2, ಬ್ರಾಡ್, ಮತ್ತು ಸ್ಟೋಕ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್VisakhapatnamVirat Kohliವಿರಾಟ್ ಕೊಹ್ಲಿ2ನೇ ಟೆಸ್ಟ್ವಿಶಾಖಪಟ್ಟಣಂ2nd TestIndia-Englandಭಾರತ-ಇಂಗ್ಲೆಂಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


