ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಗೆಲುವು: ಬೌಲರ್ಗಳನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ದ್ವಿತೀಯ ಪಂದ್ಯದಲ್ಲಿ ತಂಡ ಭರ್ಜರಿಯಾಗಿ ಜಯ ಗಳಿಸಿರುವುದಕ್ಕೆ ಕಾರಣರಾದ ಬೌಲರ್ ಗಳನ್ನು ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ...

ಇಂಗ್ಲೆಂಡ್ ವಿರುದ್ಧ ಗೆಲುವು: ಬೌಲರ್ಗಳನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ
ಜಯಂತ್ ಯಾದವ್-ವಿರಾಟ್ ಕೊಹ್ಲಿ
Published On :

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ದ್ವಿತೀಯ ಪಂದ್ಯದಲ್ಲಿ ತಂಡ ಭರ್ಜರಿಯಾಗಿ ಜಯ ಗಳಿಸಿರುವುದಕ್ಕೆ ಕಾರಣರಾದ ಬೌಲರ್ ಗಳನ್ನು ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ.

ಐವರು ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದು ಶ್ರೇಷ್ಠ ನಿರ್ವಹಣೆ ತೋರಿದ್ದಾರೆ. ಜಯಂತ್ ಯಾದವ್ ಪದಾರ್ಪಣೆ ಈ ಪಂದ್ಯದ ಧನಾತ್ಮಕ ಅಂಶ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ವಿಶಾಖಪಟ್ಟಣಂನ ಡಾ.ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ನನ್ನ ಅದೃಷ್ಠದ ಮೈದಾನ ಮತ್ತು ಅಡಿಲೇಡ್ ಕ್ರೀಡಾಂಗಣದಂತೆ ಅನಿಸಿದೆ. ಹೀಗಾಗಿ ಇಂಥ ಮೈದಾನಕ್ಕೆ ಸಾಕಷ್ಟು ಪ್ರೇಕ್ಷಕರು ಆಗಮಿಸುವುದರಿಂದ ನಾವು ಉತ್ತಮ ಪ್ರದರ್ಶನ ತೋರಬೇಕಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.