ಕ್ರಿಕೆಟ್

ಪತ್ನಿ, ಪುತ್ರಿಯೊಂದಿಗೆ ಧೋನಿ ಐಎಸ್ಎಲ್ ಫುಟ್ಬಾಲ್ ಪಂದ್ಯ ವೀಕ್ಷಣೆ

ಟೀಂ ಇಂಡಿಯಾ ಸೀಮಿತ ಓವರ್ ಗಳ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಧೋನಿ ಈಗ ಸ್ವಲ್ಪ ರಿಲ್ಯಾಕ್ಸ್ ಮೂಡ್ ನಲ್ಲಿದ್ದು ಪತ್ನಿ ಸಾಕ್ಷಿ ಮಗಳು ಜೀವಾ ಜತೆಗೂಡಿ ಇಂಡಿಯನ್...

ಪತ್ನಿ, ಪುತ್ರಿಯೊಂದಿಗೆ ಧೋನಿ ಐಎಸ್ಎಲ್ ಫುಟ್ಬಾಲ್ ಪಂದ್ಯ ವೀಕ್ಷಣೆ
ಎಂಎಸ್ ಧೋನಿ
Published On :
ಚೆನ್ನೈ: ಟೀಂ ಇಂಡಿಯಾ ಸೀಮಿತ ಓವರ್ ಗಳ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಧೋನಿ ಈಗ ಸ್ವಲ್ಪ ರಿಲ್ಯಾಕ್ಸ್ ಮೂಡ್ ನಲ್ಲಿದ್ದು ಪತ್ನಿ ಸಾಕ್ಷಿ ಮಗಳು ಜೀವಾ ಜತೆಗೂಡಿ ಇಂಡಿಯನ್ ಸೂಪರ್ ಲೀಗ್ ಪಂದ್ಯ ವೀಕ್ಷಿಸಿದರು. 
ಶನಿವಾರ ಚೆನ್ನೈನಲ್ಲಿ ಐಎಸ್ಎಲ್ ನಲ್ಲಿ ಭಾಗಿಯಾಗಿರುವ ಚೆನ್ನೈಯನ್ ಫುಟ್ಬಾಲ್ ಕ್ಲಬ್ ನ ಸಹ ಮಾಲೀಕರಾಗಿರುವ ಧೋನಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯ ಮುಗಿದ ನಂತರ ಚೆನ್ನೈ ತಂಡ ಆಡಿದ ಎಲ್ಲ ಪಂದ್ಯಗಳ ವೇಳೆ ವಿವಿಐಪಿ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದಾರೆ. 
ಧೋನಿ ಮುಂಬರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.