3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು
ಮೊಹಾಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಸರಳ ಜಯ ದಾಖಲಿಸಿದೆ. ಇಂಗ್ಲೆಂಡ್ ತಂಡ ನೀಡಿದ್ದ 103 ರನ್ ಗಳ ಗುರಿಯನ್ನು ಕೇವಲ 20.2 ಓವರ್ ಗಳಲ್ಲಿ ತಲುಪಿದ್ದು ಗೆಲುವು...

Published On :
ಮೊಹಾಲಿ: ಮೊಹಾಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಸರಳ ಜಯ ದಾಖಲಿಸಿದೆ. ಇಂಗ್ಲೆಂಡ್ ತಂಡ ನೀಡಿದ್ದ 103 ರನ್ ಗಳ ಗುರಿಯನ್ನು ಕೇವಲ 20.2 ಓವರ್ ಗಳಲ್ಲಿ ತಲುಪಿದ್ದು ಗೆಲುವು ದಾಖಲಿಸಿದೆ.
2 ವಿಕೆಟ್ ಕಳೆದುಕೊಂಡ ಭಾರತ ತಂಡದ ಪರ ಪಾರ್ಥಿವ್ ಪಟೇಲ್ 67 ರನ್ ಗಳನ್ನು ಗಳಿಸಿದರೆ, ಚೇತೇಶ್ವರ್ ಪೂಜಾರ 25 ರನ್, ನಾಯಕ ವಿರಾಟ್ ಕೋಹ್ಲಿ 6 ರನ್ ಗಳಿಸಿದ್ದಾರೆ. ಆರಂಭಿಕ ಆಟಗಾರ ಮುರಳಿ ವಿಜಯ್ ಶೂನ್ಯಕ್ಕೆ ಔಟ್ ಆಗಿದ್ದಾರೆ. ಕೇವಲ 236ರನ್ ಗಳಿಗೆ ಆಲ್ ಔಟ್ ಆದ ಇಂಗ್ಲೆಂಡ್ ತಂಡ, ಕೊಹ್ಲಿ ಪಡೆಗೆ ಗೆಲ್ಲಲು 103 ರನ್ ಗಳ ಸಾಧಾರಣ ಗುರಿ ನೀಡಿತ್ತು. ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್, ಆದಿಲ್ ರಷೀದ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


