ಹೆಲಿಕಾಪ್ಟರ್ ಪತನ: ಕೂದಲೆಳೆ ಅಂತರದಲ್ಲಿ ಪಾರಾದ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್
ಬಾಂಗ್ಲಾದೇಶ ಸ್ಟಾರ್ ಕ್ರಿಕೆಟರ್ ಶಕೀಬ್ ಅಲ್ ಹಸನ್ ಪ್ರಯಾಣಿಸಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು ಕೂದಲೆಳೆ ಅಂತರದಲ್ಲಿ ಹಸನ್ ದಂಪತಿಗಳು ಪಾರಾಗಿದ್ದಾರೆ....

ಢಾಕಾ: ಬಾಂಗ್ಲಾದೇಶ ಸ್ಟಾರ್ ಕ್ರಿಕೆಟರ್ ಶಕೀಬ್ ಅಲ್ ಹಸನ್ ಪ್ರಯಾಣಿಸಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು ಕೂದಲೆಳೆ ಅಂತರದಲ್ಲಿ ಹಸನ್ ದಂಪತಿಗಳು ಪಾರಾಗಿದ್ದಾರೆ.
ಟೆಲಿವಿಷನ್ ಜಾಹಿರಾತುವೊಂದಕ್ಕಾಗಿ ಹಸನ್ ಮತ್ತು ಅವರ ಪತ್ನಿ ಉಮ್ಮ ಅಹಮ್ಮದ್ ಶಿಶಿರ್ ಅವರನ್ನು ಕಾಕ್ಸ್ ಬಝಾರ್ಗೆ ಬಿಟ್ಟು ಮರಳಿ ಢಾಕಾಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಪತನಗೊಂಡಿದೆ.
ಹಸನ್ ದಂಪತಿಗಳು ಕೆಳಗಿಳಿಸಿ ಹೆಲಿಕಾಪ್ಟರ್ ಕೇವಲ 1.5 ಕಿ.ಮೀ ದೂರ ತೆರಳಿದಾಗ ಪತನಗೊಂಡಿದ್ದು ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


