ಕ್ರಿಕೆಟ್

ಟೀಂ ಇಂಡಿಯಾ 500ನೇ ಟೆಸ್ಟ್: ಅಲ್ಪ ಮೊತ್ತಕ್ಕೆ ನ್ಯೂಜಿಲೆಂಡ್ ಆಲೌಟ್

ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ 318 ರನ್ ಗೆ ಆಲೌಟ್ ಆಗಿತ್ತು. ಇದೀಗ ನ್ಯೂಜಿಲೆಂಡ್ ತಂಡವನ್ನು 262 ರನ್ ಗಳಿಗೆ ಆಲೌಟ್ ಮಾಡಿದೆ...

ಟೀಂ ಇಂಡಿಯಾ 500ನೇ ಟೆಸ್ಟ್: ಅಲ್ಪ ಮೊತ್ತಕ್ಕೆ ನ್ಯೂಜಿಲೆಂಡ್ ಆಲೌಟ್
ಜಡೇಜಾ
Published On :
ಕಾನ್ಪುರ್: ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ 318 ರನ್ ಗೆ ಆಲೌಟ್ ಆಗಿತ್ತು. ಇದೀಗ ನ್ಯೂಜಿಲೆಂಡ್ ತಂಡವನ್ನು 262 ರನ್ ಗಳಿಗೆ ಆಲೌಟ್ ಮಾಡಿದೆ. 
ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಆರಂಭಗೊಂಡಿರುವ ಮೊದಲ ಟೆಸ್ಟ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 318 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಇನ್ನಿಂಗ್ಸ ಆರಂಭಿಸಿದ ನ್ಯೂಜಿಲೆಂಡ್ ಉತ್ತಮ ಆರಂಭಿಕ ಪಡೆದುಕೊಂಡಿತ್ತು. ಆದರೆ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಅವರ ಮಾರಕ ಬೌಲಿಂಗ್ ದಾಳಿಯಿಂದಾಗಿ 262 ರನ್ ಗಳಿಗೆ ಸರ್ವಪತನ ಕಂಡಿತು. 
ಇದೀಗ 56 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 6 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 19 ರನ್ ಗಳಿಸಿದೆ. 
ಟೀಂ ಇಂಡಿಯಾ ಪ್ರಥಮ ಇನ್ನಿಂಗ್ಸ್ 318 ಆಲೌಟ್, ನ್ಯೂಜಿಲೆಂಡ್ ಪ್ರಥಮ ಇನ್ನಿಂಗ್ಸ್ 262 ಆಲೌಟ್, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.