ಐಪಿಎಲ್ 2017: ಕೋಲ್ಕತ್ತಾಗೆ 169 ರನ್ ಗುರಿ ನೀಡಿದ ಡೆಲ್ಲಿ
ಐಪಿಎಲ್ 10ನೇ ಆವೃತ್ತಿಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ 7 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ...

Published On :
ನವದೆಹಲಿ: ಐಪಿಎಲ್ 10ನೇ ಆವೃತ್ತಿಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ 7 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ.
ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಗೆ 169 ರನ್ ಗಳ ಗುರಿ ನೀಡಿದೆ.
ಡೆಲ್ಲಿ ಪರ ರಿಷಬ್ ಪಂತ್ 38, ಸಂಜು ಸ್ಯಾಮ್ಸನ್ 39, ಸ್ಯಾಮ್ ಬಿಲ್ಲಿಂಗ್ಸ್ 21, ಕರುಣ್ ನಾಯರ್ 21, ಶ್ರೇಯಸ್ ಐಯರ್ 26 ರನ್ ಗಳಿಸಿದ್ದಾರೆ. ಕೋಲ್ಕತ್ತಾ ಪರ ನಾಥನ್ ಕೌಲ್ಟರ್ ನೈಲ್ 3 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಡೆಲ್ಲಿ ಡೇರ್ ಡೆವಿಲ್ಸ್Kolkata Knight Ridersಕೊಲ್ಕತ್ತಾ ನೈಟ್ ರೈಡರ್ಸ್Delhi DaredevilsRishabh Pantಐಪಿಎಲ್ 2017IPL 2017ರಿಷಬ್ ಪಂತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


