ಕ್ರಿಕೆಟ್

ಪಂಜಾಬ್ ವಿರುದ್ಧ ಮಕಾಡೆ ಮಲಗಿದ ಗುಜರಾತ್ ಲಯನ್ಸ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ 26 ಪಂದ್ಯದಲ್ಲಿ ಗುಜರಾತ್ ಲಯನ್ಸ್ ತಂಡವನ್ನು ಕಿಂಗ್ಸ್ ಇಲೆವೆನ್ ತಂಡ 26 ರನ್ ಗಳಿಂದ ಮಣಿಸಿದೆ....

ಪಂಜಾಬ್ ವಿರುದ್ಧ ಮಕಾಡೆ ಮಲಗಿದ ಗುಜರಾತ್ ಲಯನ್ಸ್
ಕಿಂಗ್ಸ್ ಇಲೆವೆನ್ ಪಂಜಾಬ್
Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ 26 ಪಂದ್ಯದಲ್ಲಿ ಗುಜರಾತ್ ಲಯನ್ಸ್ ತಂಡವನ್ನು ಕಿಂಗ್ಸ್ ಇಲೆವೆನ್ ತಂಡ 26 ರನ್ ಗಳಿಂದ ಮಣಿಸಿದೆ. 
ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. 
189 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಲಯನ್ಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಹೀಗಾಗಿ ಪಂಜಾಬ್ ವಿರುದ್ಧ ಗುಜರಾತ್ ತಂಡ 26 ರನ್ ಗಳಿಂದ ಸೋಲು ಕಂಡಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.