ಐಪಿಎಲ್ 2017: ಮಳೆಯಿಂದಾಗಿ ಬೆಂಗಳೂರು ಪಂದ್ಯ ರದ್ದು!
ಮಂಗಳವಾರ ರಾತ್ರಿ ಸುರಿದ ಸತತ ಮಳೆಯಿಂದಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ರದ್ದಾಗಿದೆ.

Published On :
ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಸತತ ಮಳೆಯಿಂದಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ರದ್ದಾಗಿದೆ.
ಈಗಾಗಲೇ 8 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಪಡೆ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಸರಣಿಯಲ್ಲಿ ಜೀವಂತವಾಗಿ ಉಳಿದುಕೊಳ್ಳಲು ಮುಂದಿನ ಎಲ್ಲ ಪಂದ್ಯಗಳನ್ನೂ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿತ್ತು.
ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಬೆಂಗಳೂರುBengaluruಆರ್ ಸಿಬಿ ವರ್ಸಸ್ ಹೈದರಾಬಾದ್ಐಪಿಎಲ್ 2017IPL 2017: RCB vs Hyderabad Heavy Rain
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


