ಕ್ರಿಕೆಟ್

ರಾಬಿನ್ ಉತ್ತಪ್ಪ ಆರ್ಭಟಕ್ಕೆ ಪುಣೆ ತತ್ತರ: ಕೆಕೆಆರ್‌ಗೆ ಭರ್ಜರಿ ಜಯ

ಐಪಿಎಲ್ 2017ರ 10ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಭರ್ಜರಿ ಜಯ ಸಾಧಿಸಿತು...

ರಾಬಿನ್ ಉತ್ತಪ್ಪ ಆರ್ಭಟಕ್ಕೆ ಪುಣೆ ತತ್ತರ: ಕೆಕೆಆರ್‌ಗೆ ಭರ್ಜರಿ ಜಯ
ರಾಬಿನ್ ಉತ್ತಪ್ಪ
Published On :
ಪುಣೆ: ಐಪಿಎಲ್ 2017ರ 10ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಭರ್ಜರಿ ಜಯ ಸಾಧಿಸಿತು. 
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ 87 ರನ್ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತ್ತಾ ಪುಣೆ ತಂಡವನ್ನು ಮಣಿಸಿ ಗೆಲುವಿನ ನಗೆ ಬೀರಿತು. 
ಮೊದಲು ಬ್ಯಾಟಿಂಗ್ ಮಾಡಿದ ಪುಣೆ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಪೇರಿಸಿತು. 183 ರನ್ ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತಾ ತಂಡ 18.1 ಓವರ್ ನಲ್ಲಿ ಗುರಿ ಮುಟ್ಟಿತು. 
ಕೆಕೆಆರ್ ಪರ ಸುನೀಲ್ ನರೈನ್ 16, ಗೌತಮ್ ಗಂಭೀರ್ 62 ಮತ್ತು ರಾಬಿನ್ ಉತ್ತಪ್ಪ 87 ರನ್ ಸಿಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.