ಕ್ರಿಕೆಟ್

ಸನ್ ರೈಸರ್ಸ್ ಅಬ್ಬರಕ್ಕೆ ಪಂಜಾಬ್ ಧೂಳಿಪಟ

ಐಪಿಎಲ್ 10ನೇ ಆವೃತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 26 ರನ್ ಗಳಿಂದ ಜಯ ಗಳಿಸಿದೆ...

ಸನ್ ರೈಸರ್ಸ್ ಅಬ್ಬರಕ್ಕೆ ಪಂಜಾಬ್ ಧೂಳಿಪಟ
ಸನ್ ರೈಸರ್ಸ್ ಹೈದರಾಬಾದ್
Published On :
ಮೊಹಾಲಿ: ಐಪಿಎಲ್ 10ನೇ ಆವೃತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 26 ರನ್ ಗಳಿಂದ ಜಯ ಗಳಿಸಿದೆ. 
ಪಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 207 ರನ್ ಪೇರಿಸಿತು. 208 ರನ್ ಗಳ ಗುರಿ ಬೆನ್ನಟ್ಟಿದ ಪಂಜಾಬ್ ನಿಗದಿತ ಓವರ್ ನಲ್ಲಿ 181 ರನ್ ಮಾತ್ರ ಗಳಿಸಲು ಶಕ್ತವಾಯಿತು. ಇದರೊಂದಿಗೆ ಹೈದರಾಬಾದ್ ವಿರುದ್ಧ 26 ರನ್ ಗಳಿಂದ ಸೋಲು ಕಂಡಿತು.  
ಹೈದರಾಬಾದ್ ಪರ ಶಿಖರ್ ಧವನ್ 77, ಡೇವಿಡ್ ವಾರ್ನರ್ 51, ಕೇನ್ ವಿಲಿಯಮ್ಸ್ ನ್ 54, ಯುವರಾಜ್ 15 ಮತ್ತು ಮೊಯ್ಸೆಸ್ 7 ರನ್ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.