ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಆಫ್ರಿಕಾ, 3ನೇ ಸ್ಥಾನದಲ್ಲಿ ಭಾರತ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಉತ್ತಮ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ಮೊದಲ ಸ್ಥಾನವನ್ನು...

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಆಫ್ರಿಕಾ, 3ನೇ ಸ್ಥಾನದಲ್ಲಿ ಭಾರತ
ಟೀಂ ಇಂಡಿಯಾ
Published On :
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಉತ್ತಮ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ಮೊದಲ ಸ್ಥಾನವನ್ನು ಅಲಂಕರಿಸಿದ್ದರೆ. ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನಕ್ಕೇರಿದೆ. 
ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ(123 ಅಂಕ), ಆಸ್ಟ್ರೇಲಿಯಾ(118 ಅಂಕ), ಭಾರತ(117 ಅಂಕ), ನ್ಯೂಜಿಲೆಂಡ್(115 ಅಂಕ), ಇಂಗ್ಲೆಂಡ್(109 ಅಂಕ), ಶ್ರೀಲಂಕಾ(93 ಅಂಕ), ಬಾಂಗ್ಲಾದೇಶ(91 ಅಂಕ), ಪಾಕಿಸ್ತಾನ(88 ಅಂಕ), ವೆಸ್ಟ್ ಇಂಡೀಸ್(79 ಅಂಕ), ಆಫ್ಗಾನಿಸ್ತಾನ್(52 ಅಂಕ), ಜಿಂಬಾಬ್ವೆ(46 ಅಂಕ), ಐರ್ಲ್ಯಾಂಡ್(43 ಅಂಕ) ಪಡೆದಿದೆ. 
ಅಂಕಪಟ್ಟಿಯಲ್ಲಿ ಕ್ರಮವಾಗಿ 8 ಸ್ಥಾನಗಳನ್ನು ಪಡೆದಿರುವ ತಂಡಗಳು 2019ರ ಏಕದಿನ ವಿಶ್ವಕಪ್ ಗೆ ನೇರವಾಗಿ ಎಂಟ್ರಿ ಪಡೆಯಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.