ದಿ ಗ್ರೇಟ್ ಖಲಿಯನ್ನು ಭೇಟಿ ಮಾಡಿದ ವಿರಾಟ್ ಕೊಹ್ಲಿ... ಭೇಟಿ ಕುರಿತು ಕೊಹ್ಲಿ ಹೇಳಿದ್ದೇನು!
ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವರ್ಲ್ಡ್...

Published On :
ನವದೆಹಲಿ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವರ್ಲ್ಡ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್(ಡಬ್ಲ್ಯೂಡಬ್ಲ್ಯೂಇ) ಕುಸ್ತಿಪಟು ದಿ ಗ್ರೇಟ್ ಖಲಿಯನ್ನು ಭೇಟಿ ಮಾಡಿದರು.
ವಿರಾಟ್ ಕೊಹ್ಲಿ ಟ್ವೀಟರ್ ನಲ್ಲಿ ಈ ಕುರಿತು ಟ್ವೀಟ್ ಮಾಡಿದ್ದು ಅದರಲ್ಲಿ ದಿ ಗ್ರೇಟ್ ಖಲಿಯನ್ನು ಭೇಟಿ ಮಾಡಿರುವುದು ತುಂಬಾ ಮಹತ್ತರವಾಗಿದೆ. ಎಂಥಾ ಮನುಷ್ಯ ಎಂದು ಟ್ವೀಟಿಸಿದ್ದಾರೆ.
It was Great to meet The Great Khali, what a guy!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿThe Great KhaliWWEದಿ ಗ್ರೇಟ್ ಖಲಿಡಬ್ಲ್ಯೂಡಬ್ಲ್ಯೂಇ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


