ರಾಹುಲ್ ದ್ರಾವಿಡ್ ವಿಶ್ವದಾಖಲೆ ಮುರಿದ ಕೆಎಲ್ ರಾಹುಲ್
ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ವಿಶ್ವದಾಖಲೆಯೊಂದನ್ನು ಮಾಡಿದ್ದಾರೆ...

Published On :
ಪಲ್ಲೆಕಿಲೆ: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ವಿಶ್ವದಾಖಲೆಯೊಂದನ್ನು ಮಾಡಿದ್ದಾರೆ.
ಪಲ್ಲೆಕಿಲೆಯ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಕೆಎಲ್ ರಾಹುಲ್ ಸತತ ಏಳನೇ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದು ಇನ್ನು 6 ಇನ್ನಿಂಗ್ಸ್ ನಲ್ಲಿ 6 ಅರ್ಧ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಕೆಎಲ್ ರಾಹುಲ್ ಕಳೆದ ಏಳು ಇನ್ನಿಂಗ್ಸ್ ಗಳಲ್ಲಿ 90, 51, 67, 60, 51*, 57 ಮತ್ತು 85 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaSri Lankaಶ್ರೀಲಂಕಾKL Rahulಕೆಎಲ್ ರಾಹುಲ್Pallekele Testಪಲ್ಲೆಕಿಲೆ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


