ಕ್ರಿಕೆಟ್

ಶ್ರೀಲಂಕಾ ವಿರುದ್ದ ಏಕದಿನ:ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಶ್ರೀಲಂಕಾ ವಿರುದ್ದದ ಐದು ಪಂದ್ಯಗಳ ಏಕದಿನ ಸರಣಿಯ ಪ್ರಥಮ ಪಂದ್ಯ ಇಂದು ಶ್ರೀಲಂಕಾದ ಡಾಂಬುಲ್ಲಾ ಪ್ರಾರಂಭವಾಗಿದ್ದು ಟಾಸ್ ಗೆದ್ದ ಭಾರತ ಫೀಲ್ಡೀಂಗ್ ಆಯ್ಕೆ ಮಾಡಿಕೊಂಡೆ.

ಶ್ರೀಲಂಕಾ ವಿರುದ್ದ ಏಕದಿನ:ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
Published On :
ಡಂಬುಲಾ: ಶ್ರೀಲಂಕಾ ವಿರುದ್ದದ ಐದು ಪಂದ್ಯಗಳ ಏಕದಿನ ಸರಣಿಯ ಪ್ರಥಮ ಪಂದ್ಯ ಇಂದು ಶ್ರೀಲಂಕಾದ ಡಾಂಬುಲ್ಲಾ ಪ್ರಾರಂಭವಾಗಿದ್ದು ಟಾಸ್ ಗೆದ್ದ ಭಾರತ ಫೀಲ್ಡೀಂಗ್ ಆಯ್ಕೆ ಮಾಡಿಕೊಂಡೆ. 
ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಗೆದ್ದು ಆತ್ಮವಿಶ್ವಾಸ ಹೊಂದಿರುವ ವಿರಾಟ್‌ ಕೊಹ್ಲಿ ಪಡೆ ಏಕದಿನ ಸರಣಿಯಲ್ಲಿಯೂ ಪ್ರಾಬಲ್ಯ ಮೆರೆಯಲು ಸಜ್ಜಾಗಿದೆ.
ತಂಡಗಳಲ್ಲಿನ ಸದಸ್ಯರ ವಿವರ ಹೀಗಿದೆ- 
ಭಾರತ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್ ಧವನ್‌, ರೋಹಿತ್‌ ಶರ್ಮಾ, ಕೆ.ಎಲ್‌. ರಾಹುಲ್‌, ಮನೀಷ್‌ ಪಾಂಡೆ, ಅಜಿಂಕ್ಯ ರಹಾನೆ, ಕೇದಾರ್ ಜಾಧವ್‌, ಮಹೇಂದ್ರಸಿಂಗ್‌ ದೋನಿ (ವಿಕೆಟ್‌ ಕೀಪರ್‌), ಹಾರ್ದಿಕ್‌ ಪಾಂಡ್ಯ, ಅಕ್ಷರ ಪಟೇಲ್, ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ಜಸ್‌ಪ್ರೀತ್‌ ಬೂಮ್ರಾ, ಭುವನೇಶ್ವರ ಕುಮಾರ್‌, ಶಾರ್ದೂಲ್‌ ಠಾಕೂರ್‌.
ಶ್ರೀಲಂಕಾ: ಉಪುಲ್‌ ತರಂಗ (ನಾಯಕ), ಏಂಜೆಲೊ ಮ್ಯಾಥ್ಯೂಸ್‌, ನಿರೊಷನ್‌ ಡಿಕ್ವೆಲ್ಲಾ, ಧನುಷ್ಕ ಗುಣತಿಲಕ, ಕುಶಾಲ್‌ ಮೆಂಡೀಸ್‌, ಚಾಮರ ಕಪುಗೆದರ, ಮಿಲಿಂದ ಸಿರಿವರ್ಧನೆ, ಮಿಲಿಂದ ಪುಷ್ಪಕುಮಾರ, ಅಖಿಲ ಧನಂಜಯ, ಲಕ್ಷಣ ಸಂದಕನ, ತಿಸಾರ ಪೆರೇರಾ, ವನಿಂದು ಹಸರಂಗ, ಲಸಿತ ಮಾಲಿಂಗ, ದಶುಮಂತ ಚಾಮೀರ, ವಿಶ್ವ ಫೆರ್ನಾಂಡೊ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.