ಲಂಕಾ ವಿರುದ್ಧ ರೋಹಿತ್ ಶರ್ಮಾ 'ಅದ್ಭುತ ರನ್ ಔಟ್': ಟ್ವೀಟರಿಗರ ಹಾಸ್ಯಾಸ್ಪದ ಟ್ವೀಟ್
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹಾಸ್ಯಾಸ್ಪದ ರೀತಿಯಲ್ಲಿ ರನ್ ಔಟ್ ಆಗಿದ್ದು ಇದಕ್ಕೆ ಟ್ವೀಟರಿಗರು...

Published On :
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹಾಸ್ಯಾಸ್ಪದ ರೀತಿಯಲ್ಲಿ ರನ್ ಔಟ್ ಆಗಿದ್ದು ಇದಕ್ಕೆ ಟ್ವೀಟರಿಗರು ಕಿಚಾಯಿಸುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ.
12 ಎಸೆತಗಳಲ್ಲಿ 4 ರನ್ ಗಳಿಸಿದ್ದ ರೋಹಿತ್ ಶರ್ಮಾ ಸಿಂಗಲ್ ರನ್ ಕದಿಯುವ ಬರದಲ್ಲಿ ರನ್ ಔಟ್ ಆಗಿದ್ದರು. ಬ್ಯಾಟ್ ಅನ್ನು ಬೀಳಿಸಿಕೊಂಡಿದ್ದ ರೋಹಿತ್ ಶರ್ಮಾ ಕ್ರೀಸ್ ಒಳಗಿದ್ದರು ಅವರ ಎರಡು ಕಾಲುಗಳು ಗಾಳಿಯಲ್ಲಿ ಇದ್ದರಿಂದ ರನ್ ಔಟ್ ಗೆ ಬಲಿಯಾದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಟ್ವೀಟರಿಗರು ಹಾಸ್ಯಾಸ್ಪದ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಲಂಕಾ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿ ಹಿನ್ನೆಲೆ ಮೊದಲ ಪಂದ್ಯ ನಿನ್ನೆ ಡಾಂಬಲ್ಲದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿಯಾಗಿ ಜಯಗಳಿಸಿತ್ತು.
When you have reached the office, But forgot to swipe in attendance.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


