2 ನೇ ಏಕದಿನ ಪಂದ್ಯ: ಲಂಕಾದಿಂದ ಭಾರತಕ್ಕೆ 237 ರನ್ ಟಾರ್ಗೆಟ್
ಪಾಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಭಾರತಕ್ಕೆ 237 ರನ್ ಗಳ ಟಾರ್ಗೆಟ್ ನೀಡಿದೆ.

Published On :
ಪಾಲೆಕೆಲೆ: ಪಾಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಭಾರತಕ್ಕೆ 237 ರನ್ ಗಳ ಟಾರ್ಗೆಟ್ ನೀಡಿದೆ.
ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಶ್ರೀಲಂಕಾ 236 ರನ್ ಗಳನ್ನು ಗಳಿಸಿದ್ದು, ಭಾರತಕ್ಕೆ 237 ರನ್ ಗಳ ಗುರಿ ನೀಡಿದೆ. ಮಿಲಿಂದ ಸಿರಿವರ್ಧನೆ (58) ಹಾಗೂ ಚಮರಾ ಕಪುಗೆದರಾ (40) ರನ್ ಗಳನ್ನು ಗಳಿಸಿದ್ದ ಇಬ್ಬರು ಆಟಗಾರರ ನೆರವಿನಿಂದ ಲಂಕಾ 91 ರನ್ ಗಳನ್ನು ಕಲೆಹಾಕಲು ಸಾಧ್ಯವಾಯಿತು.
ಜಸ್ಪ್ರೀತ್ ಬೂಮ್ರಾ 43 ರನ್ ಗಳನ್ನು ನೀಡಿ 4 ವಿಕೆಟ್ ಪಡೆದು ಉತ್ತಮ ಬೌಲರ್ ಎನಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


