ಕ್ರಿಕೆಟ್

ಸತತ ಸೋಲುಗಳಿಂದ ಕಂಗೆಟ್ಟಿರುವ ಲಂಕಾ ತಂಡಕ್ಕೆ ಕೊಹ್ಲಿ ಪಾಠ

ಅನಾನುಭವಿ ಆಟಗಾರರನ್ನೇ ಹೊಂದಿದ್ದು ಸತತ ಸೋಲುಗಳಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬದಲಾವಣೆಯ...

ಸತತ ಸೋಲುಗಳಿಂದ ಕಂಗೆಟ್ಟಿರುವ ಲಂಕಾ ತಂಡಕ್ಕೆ ಕೊಹ್ಲಿ ಪಾಠ
ವಿರಾಟ್ ಕೊಹ್ಲಿ-ಶ್ರೀಲಂಕಾ ಆಟಗಾರ
Published On :
ಪಲ್ಲೆಕಿಲೆ: ಅನಾನುಭವಿ ಆಟಗಾರರನ್ನೇ ಹೊಂದಿದ್ದು ಸತತ ಸೋಲುಗಳಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬದಲಾವಣೆಯ ಪಾಠ ಮಾಡಲಿದ್ದಾರೆ. 
ವಿರಾಟ್ ಕೊಹ್ಲಿ ಅವರಿಗೆ ಶ್ರೀಲಂಕಾ ತಂಡದ ಕೋಚ್ ನಿಕ್ ಪೊಥಾಸ್ ಅವರು ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿಸಿರುವ ವಿರಾಟ್ ಕೊಹ್ಲಿ ಈ ಕಾರ್ಯಕ್ಕೆ ತಾನು ಮುಕ್ತವಾಗಿ ಲಭ್ಯವಿರುವುದಾಗಿ ತಿಳಿಸಿದ್ದಾರೆ. 
ಇನ್ನು ಉಭಯ ತಂಡಗಳ ನಡುವೆ ಏಕದಿನ ಮತ್ತು ಟಿ20 ಸರಣಿ ನಡೆಯುತ್ತಿರುವುದರಿಂದ ಈ ಸರಣಿಗಳು ಮುಗಿದ ಬಳಿಕ ತಾವು ಬದಲಾವಣೆಯ ಪಾಠ ಮಾಡುವುದಾಗಿ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.