ಲಂಕಾ ಬೌಲರ್ಗಳ ಚೆಂಡಾಡಿದ ರೋಹಿತ್ ಶರ್ಮಾ ಭರ್ಜರಿ ಶತಕ, ಶ್ರೇಯಸ್ ಅರ್ಧ ಶತಕ
ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಹಾಗೂ ಶ್ರೇಯಸ್ ಅಯ್ಯರ್...

Published On :
ಮೊಹಾಲಿ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧ ಶತಕ ಸಿಡಿಸಿದ್ದಾರೆ.
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರು ಸ್ಫೋಟಕ ಬ್ಯಾಟಿಂಗ್ ನಡೆಸಿದ್ದಾರೆ.
ಸ್ಫೋಟಕ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 115 ಎಸೆತದಲ್ಲಿ 1 ಸಿಕ್ಸರ್, 9 ಬೌಂಡರಿ ಸೇರಿದಂತೆ 100 ರನ್ ಸಿಡಿಸಿದರು. ಇನ್ನು ಶ್ರೇಯಸ್ ಅಯ್ಯರ್ ಸಹ ಆರ್ಭಟಿಸಿದ್ದು 70 ಎಸೆತಗಳಲ್ಲಿ 88 ರನ್ ಸಿಡಿಸಿ ಶತಕ ವಂಚಿತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


