2 ನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ದ್ವಿಶತಕ, ಸರಣಿಯಲ್ಲಿ ಸಮಬಲ ಸಾಧಿಸಿದ ಭಾರತ-ಲಂಕಾ
ಮೊಹಾಲಿಯಲ್ಲಿ ನಡೆದ ಭಾರತ- ಲಂಕಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾ ತಂಡದ ವಿರುದ್ಧ 141 ರನ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

Published On :
ಮೊಹಾಲಿ: ಮೊಹಾಲಿಯಲ್ಲಿ ನಡೆದ ಭಾರತ- ಲಂಕಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾ ತಂಡದ ವಿರುದ್ಧ 141 ರನ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ರೋಹಿತ್ ಶರ್ಮಾ ದ್ವಿಶತಕದ ನೆರವಿನಿಂದ ಲಂಕಾ ತಂಡಕ್ಕೆ 393 ರನ್ ಗಳ ಗುರಿ ನೀಡಿತ್ತು. ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಲಂಕಾ ತಂಡ, ಆರಂಭದಲ್ಲೇ ಮೊದಲ ವಿಕೆಟ್ ಕೆಳೆದುಕೊಂಡಿತು. ಬಳಿಕ ಭಾರತದ ಬೌಲರ್ ಗಳನ್ನು ಎದುರಿಸಲು ಸಾಧ್ಯವಾಗದೇ ಲಂಕಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಹೆಣಗಿದರು. ಶ್ರೀಲಂಕಾ ತಂಡದ ಪರ ಶತಕ ಸಿಡಿಸಿದ ಏಂಜೆಲೋ ಮ್ಯಾಥ್ಯೂಸ್ ವ್ಯರ್ಥವಾಗಿ ಲಂಕಾ ತಂಡ ಭಾರತ ನೀಡಿದ್ದ ಗುರಿಯನ್ನು ಮುಟ್ಟಲಾಗದೇ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 251 ರನ್ ಗಳನ್ನಷ್ಟೇ ಗಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


