ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ ಪ್ರಸ್ತುತ ಆಡಿದ್ದರೆ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಆಗುತ್ತಿರಲಿಲ್ಲ!
139 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಎಂಬ ಖ್ಯಾತಿ ಗಳಿಸಿರುವ ಡಾನ್ ಬ್ರಾಡ್ಮನ್ ಪ್ರಸ್ತುತ ಕಾಲಘಟ್ಟದಲ್ಲಿ ಕ್ರಿಕೆಟ್ ಆಡಿದ್ದರೆ ಅವರು ಅಂಥ...

ಮೆಲ್ಬೋರ್ನ್: 139 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಎಂಬ ಖ್ಯಾತಿ ಗಳಿಸಿರುವ ಡಾನ್ ಬ್ರಾಡ್ಮನ್ ಪ್ರಸ್ತುತ ಕಾಲಘಟ್ಟದಲ್ಲಿ ಕ್ರಿಕೆಟ್ ಆಡಿದ್ದರೆ ಅವರು ಅಂಥ ಯಶಸ್ಸು ಕಾಣುತ್ತಿರಲಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ರೂಡ್ನಿ ಹಾಗ್ ಹೇಳಿದ್ದಾರೆ.
ಡಾನ್ ಬ್ರಾಡ್ಮನ್ ಕುರಿತಾದ ಹೇಳಿಕೆಯ ಮೂಲಕ ರೂಡ್ನಿ ಹಾಗ್ ತವರಿನಲ್ಲಿ ದೊಡ್ಡ ವಿವಾದವೆಬ್ಬಿಸಿದ್ದಾರೆ. ಬ್ರಾಡ್ಮನ್ ಪ್ರಸ್ತುತ ಕ್ರಿಕೆಟ್ ಆಡುತ್ತಿದ್ದರೆ ಅವರ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಆಗುತ್ತಿರಲಿಲ್ಲ ಎಂಬ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ರೇಡಿಯೋ ಸಂದರ್ಶನದಲ್ಲಿ ಮಾತನಾಡುತ್ತಿದ್ದ ವೇಳೆ ರೂಡ್ನಿ ಹಾಗ್ ಡಾನ್ ಬ್ರಾಡ್ಮನ್ ರನ್ನು ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಎಂದು ಪರಿಗಣಿಸಲಾಗುತ್ತದೆ. ಆದರೆ ಇಂದಿನ ದಿನಗಳಲ್ಲಿ ಅವರು ಆಡುತ್ತಿದ್ದರೆ 99.94 ಸರಾಸರಿ ಕಾಣಲು ಅವರಿಂದ ಸಾಧ್ಯವಾಗುತ್ತಿರಲ್ಲಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


