ಕ್ರಿಕೆಟ್

ವಿದೇಶ ಟಿ20 ಲೀಗ್ ನಲ್ಲಿ ಆಡುತ್ತಿರುವ ಭಾರತದ ಮೊದಲ ಆಟಗಾರ ಯೂಸುಫ್ ಪಠಾಣ್

ಹಾಂಕಾಂಗ್ ಟಿ20 ಲೀಗ್ ನಲ್ಲಿ ಭಾರತದ ಕ್ರಿಕೆಟಿಗ ಯೂಸುಫ್ ಪಠಾಣ್ ಭಾಗವಹಿಸಲು ಸಹಿ ಹಾಕಿದ್ದು, ಕೂಟದಲ್ಲಿ ಭಾಗವಹಿಸಲಿರುವ ಭಾರತದ ಮೊದಲ ಪುರುಷ...

ವಿದೇಶ ಟಿ20 ಲೀಗ್ ನಲ್ಲಿ ಆಡುತ್ತಿರುವ ಭಾರತದ ಮೊದಲ ಆಟಗಾರ ಯೂಸುಫ್ ಪಠಾಣ್
ಯೂಸುಫ್ ಪಠಾಣ್
Published On :

ನವದೆಹಲಿ: ಹಾಂಕಾಂಗ್ ಟಿ20 ಲೀಗ್ ನಲ್ಲಿ ಭಾರತದ ಕ್ರಿಕೆಟಿಗ ಯೂಸುಫ್ ಪಠಾಣ್ ಭಾಗವಹಿಸಲು ಸಹಿ ಹಾಕಿದ್ದು, ಕೂಟದಲ್ಲಿ ಭಾಗವಹಿಸಲಿರುವ ಭಾರತದ ಮೊದಲ ಪುರುಷ ಆಟಗಾರರಾಗಿದ್ದಾರೆ.

ಮೇ 8ರಿಂದ 12ರವರೆಗೆ ಕೂಟ ನಡೆಯಲಿದೆ. ಈಗಾಗಲೇ ಬಿಸಿಸಿಐ ಕೂಟದಲ್ಲಿ ಪಾಲ್ಗೊಳ್ಳಲು ಯೂಸುಫ್ ಗೆ ನಿರಾಕ್ಷೇಪಣಾ ಪತ್ರ ನೀಡಿದೆ. ಸದ್ಯ ವಿಜಯ್ ಹಜಾರ್ ಟ್ರೋಫಿಯಲ್ಲಿ ಭಾಗವಹಿಸುವುದಾಗಿ ಯೂಸುಫ್ ಪಠಾಣ್ ತಿಳಿಸಿದ್ದಾರೆ.

2014ರಲ್ಲಿ ನಡೆದ ಐಪಿಎಲ್ ಕೂಟದಲ್ಲಿ ಕೊಲ್ಕತ್ತಾ ತಂಡವನ್ನು ಪ್ರತಿನಿಧಿಸಿದ್ದ ಯೂಸುಫ್ ಪಠಾಣ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.