ಡಿಆರ್‌ಎಸ್‌ನಿಂದ ನಿಖರ ತೀರ್ಪು ಬರಲು ಸಾಧ್ಯವಾಗಿದೆ: ಡೇವಿಡ್ ರಿಚರ್ಡ್ಸನ್
ಅಂಪೈರ್ ತೀರ್ಪು ಮರು ಪರಿಶೀಲನಾ ವ್ಯವಸ್ಥೆ(ಡಿಆರ್‌ಎಸ್) ಅಳವಡಿಕೆಯ ನಂತರ ನಿಖರ ತೀರ್ಪು ಹೊರ ಬರಲು ಸಾಧ್ಯವಾಗಿದೆ ಎಂದು ಐಸಿಸಿ ಪ್ರಧಾನ ಕಾರ್ಯದರ್ಶಿ...

Published On :
ನವದೆಹಲಿ: ಅಂಪೈರ್ ತೀರ್ಪು ಮರು ಪರಿಶೀಲನಾ ವ್ಯವಸ್ಥೆ(ಡಿಆರ್‌ಎಸ್) ಅಳವಡಿಕೆಯ ನಂತರ ನಿಖರ ತೀರ್ಪು ಹೊರ ಬರಲು ಸಾಧ್ಯವಾಗಿದೆ ಎಂದು ಐಸಿಸಿ ಪ್ರಧಾನ ಕಾರ್ಯದರ್ಶಿ ಡೇವಿಡ್ ರಿಚರ್ಡ್ಸನ್ ಹೇಳಿದ್ದಾರೆ.
ಈ ವರ್ಷ ಟೆಸ್ಟ್ ಪಂದ್ಯದ ವೇಳೆ ಅಂಪೈರ್ ಗಳ ನಿರ್ಧಾರಗಳ ನಿಖರತೆ ಶೇ. 94ರಿಂದ ಶೇ.98.5ಕ್ಕೆ ಏರಿಕೆಯಾಗಿದೆ ಎಂದು ಐಸಿಸಿ ವೆಬ್ ಸೈಟ್ ನಲ್ಲಿ ಹೇಳಿಕೊಂಡಿದ್ದಾರೆ.
ಡಿಆರ್‌ಎಸ್ ಅಳವಡಿಕೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಡಿಆರ್‌ಎಸ್ ಅಳವಡಿಕೆಯ ನಂತರ ನಿಖರ ತೀರ್ಪಿನಲ್ಲಿ ಗಣನೀಯ ಏರಿಕೆಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


