ಕ್ರಿಕೆಟ್

ಆಸ್ಟ್ರೇಲಿಯಾ ಆಟಗಾರರ ಮಣಿಸುವ ಪ್ರತ್ಯೇಕ ಅಸ್ತ್ರಗಳು ನಮ್ಮಲಿವೆ: ಅಂಜಿಕ್ಯ ರಹಾನೆ

ಸ್ಲೆಡ್ಜಿಂಗ್ ಮಾಡುವುದರಲ್ಲಿ ಆಸ್ಟ್ರೇಲಿಯಾ ಆಟಗಾರರು ಸಮರ್ಥರು , ಅಂತೆ ಅವರ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ಪ್ರವಾಸಿ ತಂಡದ ಪ್ರತಿ ಆಟಗಾರನಿಗೆ ಪ್ರತ್ಯೇಕ ಯೋಜನೆ...

ಆಸ್ಟ್ರೇಲಿಯಾ ಆಟಗಾರರ ಮಣಿಸುವ ಪ್ರತ್ಯೇಕ ಅಸ್ತ್ರಗಳು ನಮ್ಮಲಿವೆ: ಅಂಜಿಕ್ಯ ರಹಾನೆ
ಅಂಜಿಕ್ಯ ರಹಾನೆ
Published On :
ಪುಣೆ: ಸ್ಲೆಡ್ಜಿಂಗ್ ಮಾಡುವುದರಲ್ಲಿ ಆಸ್ಟ್ರೇಲಿಯಾ ಆಟಗಾರರು ಸಮರ್ಥರು , ಅಂತೆ ಅವರ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ಪ್ರವಾಸಿ ತಂಡದ ಪ್ರತಿ ಆಟಗಾರನಿಗೆ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ ಎಂದು ಟೀಂ ಇಂಡಿಯಾದ ಆಟಗಾರ ಅಜಿಂಕ್ಯ ರಹಾನೆ ತಿಳಿಸಿದ್ದಾರೆ. 
ಫೆಬ್ರವರಿ 23ರಿಂದ ಆಸ್ಟ್ರೇಲಿಯಾ ಭಾರತ ನಡುವಿನ ಟೆಸ್ಟ್ ಸರಣಿ ಪುಣೆಯಲ್ಲಿ ಆರಂಭಗೊಳ್ಳಲಿದ್ದು, ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಪ್ರತ್ಯೇಕ ಅಸ್ತ್ರಗಳು ನಮ್ಮ ಬಳಿ ಇವೆ ಎಂದರು. 
ಅಭ್ಯಾಸ ಬಳಿಕ ಮಾತನಾಡಿದ ಅಂಜಿಕ್ಯ ರಹಾನೆ, ಬಲಿಷ್ಠ ಆಸ್ಟ್ರೇಲಿಯಾ ಸಹ ಹಲವು ಯೋಜನೆಗಳೊಂದಿಗೆ ಭಾರತಕ್ಕೆ ಆಗಮಿಸಿದೆ. ಆದರೆ ಭಾರತೀಯ ಪಿಚ್ ಗಳಲ್ಲಿ ಮೊದಲ ದಿನದ ಆಟ ಮುಕ್ತಾಯದ ಬಳಿಕ ಉಳಿದ 4 ದಿನಗಳ ಬಗ್ಗೆ ಯೋಜನೆ ರೂಪಿಸಲು ಸಾಧ್ಯ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.