ಕ್ರಿಕೆಟ್

ವಿರಾಟ್ ಕೋಹ್ಲಿ ನೇತೃತ್ವದ ತಂಡ ನನಗಿಂತಲೂ ಹೆಚ್ಚು ಪಂದ್ಯಗಳನ್ನು ಗೆಲ್ಲುತ್ತೆ: ಮಹೇಂದ್ರ ಸಿಂಗ್ ಧೋನಿ

ವಿರಾಟ್ ಕೋಹ್ಲಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ತಮ್ಮ ನೇತೃತ್ವದಲ್ಲಿ ಗೆದ್ದ ಪಂದ್ಯಗಳಿಗಿಂತ ಹೆಚ್ಚು ಪಂದ್ಯಗಳನ್ನು ಗೆಲ್ಲಲಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಧೋನಿ ವಿಶ್ವಾಸ....

ವಿರಾಟ್ ಕೋಹ್ಲಿ ನೇತೃತ್ವದ ತಂಡ ನನಗಿಂತಲೂ ಹೆಚ್ಚು ಪಂದ್ಯಗಳನ್ನು ಗೆಲ್ಲುತ್ತೆ: ಮಹೇಂದ್ರ ಸಿಂಗ್ ಧೋನಿ
ಮಹೇಂದ್ರ ಸಿಂಗ್ ಧೋನಿ-ವಿರಾಟ್ ಕೋಹ್ಲಿ
Published On :
ನವದೆಹಲಿ: ವಿರಾಟ್ ಕೋಹ್ಲಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ತಮ್ಮ ನೇತೃತ್ವದಲ್ಲಿ ಗೆದ್ದ ಪಂದ್ಯಗಳಿಗಿಂತ ಹೆಚ್ಚು ಪಂದ್ಯಗಳನ್ನು ಗೆಲ್ಲಲಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಜ.13 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ಎಲ್ಲಾ ಫಾರ್ಮೆಟ್ ಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಭಾರತ ತಂಡಕ್ಕೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್ ತಂಡ ಮುಂಬರುವ ದಿನಗಳಲ್ಲಿ ವಿಶೇಷವಾದ ಪ್ರದರ್ಶನ ನೀಡಲಿದೆ ಎಂದು ಧೋನಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.